Numbers · chapter 32 · verse 33
Numbers 32:33 in Kannada
ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.
Haageye mosheyu gaadana makkaligoo roobenana makkaligoo yosephana maganaada manasseya ardha gotrakkoo amoriyara arasa naada seehonana raajyavannoo baashaanina arasa naada ogana raajyavannoo adara bhoomiyannoo adara meregalalli suttamuttalina pattanagalannoo kottanu.
Numbers 32:33 in English
- King James Version (KJV)
- And Moses gave unto them, [even] to the children of Gad, and to the children of Reuben, and unto half the tribe of Manasseh the son of Joseph, the kingdom of Sihon king of the Amorites, and the kingdom of Og king of Bashan, the land, with the cities thereof in the coasts, [even] the cities of the country round about.
- World English Bible (WEB)
- Moses gave to them, even to the children of Gad, and to the children of Reuben, and to the half-tribe of Manasseh the son of Joseph, the kingdom of Sihon king of the Amorites, and the kingdom of Og king of Bashan; the land, according to its cities and borders, even the cities of the surrounding land.
- American Standard Version (ASV)
- And Moses gave unto them, even to the children of Gad, and to the children of Reuben, and unto the half-tribe of Manasseh the son of Joseph, the kingdom of Sihon king of the Amorites, and the kingdom of Og king of Bashan, the land, according to the cities thereof with [their] borders, even the cities of the land round about.
- Bible in Basic English (BBE)
- So Moses gave to them, even to the children of Gad and the children of Reuben and to the half-tribe of Manasseh, the son of Joseph, the kingdom of Sihon, king of the Amorites and Og, king of Bashan, all the land with its towns and the country round them.
- Darby Translation (DBY)
- And Moses gave to them, to the children of Gad, and to the children of Reuben, and to half the tribe of Manasseh the son of Joseph, the kingdom of Sihon king of the Amorites, and the kingdom of Og the king of Bashan, the land, according to its cities and territories, the cities of the land round about.
- Webster's Bible (WBS)
- And Moses gave to them, [even] to the children of Gad, and to the children of Reuben, and to half the tribe of Manasseh the son of Joseph, the kingdom of Sihon king of the Amorites, and the kingdom of Og king of Bashan, the land, with its cities in the borders, [even] the cities of the country around.
- Young's Literal Translation (YLT)
- And Moses giveth to them, to the sons of Gad, and to the sons of Reuben, and to the half of the tribe of Manasseh son of Joseph, the kingdom of Sihon king of the Amorite, and the kingdom of Og king of Bashan, the land by its cities, in the borders, the cities of the land round about.
Read in context
- 31ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.
- 32ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.
- 33ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.
- 34ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,
- 35ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,
Cross references
- Joshua 12:6 ಯೆಹೋಶುವ 12:6ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
- Deuteronomy 3:12–17 ಧರ್ಮೋಪದೇಶಕಾಂಡ 3:12–17ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- Joshua 22:4 ಯೆಹೋಶುವ 22:4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
- Deuteronomy 29:8 ಧರ್ಮೋಪದೇಶಕಾಂಡ 29:8ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
- Psalm 135:10–11 ಕೀರ್ತನೆಗಳು 135:10–11ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು. ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
- 1 Chronicles 12:31 1 ಪೂರ್ವಕಾಲವೃತ್ತಾಂತ 12:31ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.
- Numbers 34:14 ಅರಣ್ಯಕಾಂಡ 34:14ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.
- Joshua 13:8–14 ಯೆಹೋಶುವ 13:8–14ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ: ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ. ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
- Numbers 21:23–35 ಅರಣ್ಯಕಾಂಡ 21:23–35ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು. ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು. ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- 1 Chronicles 5:18 1 ಪೂರ್ವಕಾಲವೃತ್ತಾಂತ 5:18ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.
- Numbers 32:1 ಅರಣ್ಯಕಾಂಡ 32:1ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
- Psalm 136:18–21 ಕೀರ್ತನೆಗಳು 136:18–21ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
Original words (Hebrew)
- Moses · H4872מֹשֶׁה Môsheh
- gave · H5414נָתַן nâthan
- children · H1121בֵּן bên
- Gad · H1410גָּד Gâd
- children · H1121בֵּן bên
- Reuben · H7205רְאוּבֵן Rᵉʼûwbên
- half · H2677חֵצִי chêtsîy
- tribe · H7626שֵׁבֶט shêbeṭ
- Manasseh · H4519מְנַשֶּׁה Mᵉnashsheh
- son · H1121בֵּן bên
- Joseph · H3130יוֹסֵף Yôwçêph
- kingdom · H4467מַמְלָכָה mamlâkâh
- Sihon · H5511סִיחוֹן Çîychôwn
- king · H4428מֶלֶךְ melek
- Amorites · H567אֱמֹרִי ʼĔmôrîy
- kingdom · H4467מַמְלָכָה mamlâkâh
- Og · H5747עוֹג ʻÔwg
- king · H4428מֶלֶךְ melek
- Bashan · H1316בָּשָׁן Bâshân
- land · H776אֶרֶץ ʼerets
- cities · H5892עִיר ʻîyr
- coasts · H1367גְּבוּלָה gᵉbûwlâh
- cities · H5892עִיר ʻîyr
- country · H776אֶרֶץ ʼerets
- about · H5439סָבִיב çâbîyb