Numbers · chapter 32 · verse 37
Numbers 32:37 in Kannada
ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
Roobenana makkalu heshbon, eleeyaale, kiryaatayim,
Numbers 32:37 in English
- King James Version (KJV)
- And the children of Reuben built Heshbon, and Elealeh, and Kirjathaim,
- World English Bible (WEB)
- The children of Reuben built Heshbon, Elealeh, Kiriathaim,
- American Standard Version (ASV)
- And the children of Reuben built Heshbon, and Elealeh, and Kiriathaim,
- Bible in Basic English (BBE)
- And the children of Reuben were the builders of Heshbon and Elealeh and Kiriathaim;
- Darby Translation (DBY)
- — And the children of Reuben built Heshbon, and Elaleh, and Kirjathaim,
- Webster's Bible (WBS)
- And the children of Reuben built Heshbon, and Elealeh, and Kirjathaim,
- Young's Literal Translation (YLT)
- And the sons of Reuben have build Heshbon, and Elealeh, and Kirjathaim,
Read in context
- 35ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,
- 36ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.
- 37ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
- 38ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
- 39ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
Cross references
- Numbers 32:3 ಅರಣ್ಯಕಾಂಡ 32:3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- Numbers 21:27 ಅರಣ್ಯಕಾಂಡ 21:27ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ.
- Isaiah 15:4 ಯೆಶಾಯ 15:4ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.