Numbers · chapter 32 · verse 38
Numbers 32:38 in Kannada
ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
Nebo, baalmeyon endu bere hesaru hondidda ee pattanagalannoo sibmaavannoo katti taavu kattida pattanagalige hesarugalannu ittaru.
Numbers 32:38 in English
- King James Version (KJV)
- And Nebo, and Baal-meon, (their names being changed,) and Shibmah: and gave other names unto the cities which they builded.
- World English Bible (WEB)
- Nebo, and Baal Meon, (their names being changed), and Sibmah. They gave other names to the cities which they built.
- American Standard Version (ASV)
- and Nebo, and Baal-meon, (their names being changed,) and Sibmah: and they gave other names unto the cities which they builded.
- Bible in Basic English (BBE)
- And Nebo and Baal-meon, (their names being changed,) and Sibmah: and they gave other names to the towns they made.
- Darby Translation (DBY)
- and Nebo, and Baal-meon (of which the names were changed), and Sibmah; and they gave other names to the cities that they built.
- Webster's Bible (WBS)
- And Nebo, and Baal-meon, (their names being changed,) and Shibmah: and gave other names to the cities which they built.
- Young's Literal Translation (YLT)
- and Nebo, and Baal-Meon (changed in name), and Shibmah, and they call by [these] names the names of the cities which they have built.
Read in context
- 36ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.
- 37ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
- 38ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
- 39ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
- 40ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
Cross references
- Isaiah 46:1 ಯೆಶಾಯ 46:1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
- Numbers 32:3 ಅರಣ್ಯಕಾಂಡ 32:3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- Joshua 23:7 ಯೆಹೋಶುವ 23:7ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
- Exodus 23:13 ವಿಮೋಚನಕಾಂಡ 23:13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
- Genesis 26:18 ಆದಿಕಾಂಡ 26:18ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು.
- Numbers 22:41 ಅರಣ್ಯಕಾಂಡ 22:41ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
- Psalm 16:4 ಕೀರ್ತನೆಗಳು 16:4ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.