Numbers · chapter 32 · verse 39
Numbers 32:39 in Kannada
ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
Manasseya maganaada maakeerana makkalu gilyaad deshakke hogi adannu takkondu, adarallidda amoriyarannu horadisidaru.
Numbers 32:39 in English
- King James Version (KJV)
- And the children of Machir the son of Manasseh went to Gilead, and took it, and dispossessed the Amorite which [was] in it.
- World English Bible (WEB)
- The children of Machir the son of Manasseh went to Gilead, took it, and dispossessed the Amorites who were therein.
- American Standard Version (ASV)
- And the children of Machir the son of Manasseh went to Gilead, and took it, and dispossessed the Amorites that were therein.
- Bible in Basic English (BBE)
- And the children of Machir, the son of Manasseh, went to Gilead and took it, driving out the Amorites who were living there.
- Darby Translation (DBY)
- — And the children of Machir the son of Manasseh went to Gilead, and took it, and they dispossessed the Amorites that were therein.
- Webster's Bible (WBS)
- And the children of Machir the son of Manasseh went to Gilead, and took it, and dispossessed the Amorite who [was] in it.
- Young's Literal Translation (YLT)
- And sons of Machir son of Manasseh go to Gilead, and capture it, and dispossess the Amorite, who [is] in it;
Read in context
- 37ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
- 38ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
- 39ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
- 40ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
- 41ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
Cross references
- Genesis 50:23 ಆದಿಕಾಂಡ 50:23ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
- Joshua 17:1 ಯೆಹೋಶುವ 17:1ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು;
- Numbers 26:29 ಅರಣ್ಯಕಾಂಡ 26:29ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ;