Numbers · chapter 32 · verse 4
Numbers 32:4 in Kannada
ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
Kartanu israayelyara sabheya munde hodeda deshavoo pashugala deshavaagide; ninna sevakarige pashugalu untu.
Numbers 32:4 in English
- King James Version (KJV)
- [Even] the country which the LORD smote before the congregation of Israel, [is] a land for cattle, and thy servants have cattle:
- World English Bible (WEB)
- the land which the LORD struck before the congregation of Israel, is a land for livestock; and your servants have livestock.”
- American Standard Version (ASV)
- the land which Jehovah smote before the congregation of Israel, is a land for cattle; and thy servants have cattle.
- Bible in Basic English (BBE)
- The land which the Lord gave into the hands of the children of Israel, is a land for cattle, and your servants have cattle.
- Darby Translation (DBY)
- the country that Jehovah smote before the assembly of Israel, is a land for cattle, and thy servants have cattle;
- Webster's Bible (WBS)
- [Even] the country which the LORD smote before the congregation of Israel, [is] a land for cattle, and thy servants have cattle:
- Young's Literal Translation (YLT)
- the land which Jehovah hath smitten before the company of Israel, is a land for cattle, and thy servants have cattle.'
Read in context
- 2ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ--
- 3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- 4ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
- 5ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
- 6ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?
Cross references
- Numbers 21:34 ಅರಣ್ಯಕಾಂಡ 21:34ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Deuteronomy 2:24–35 ಧರ್ಮೋಪದೇಶಕಾಂಡ 2:24–35ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು. ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು. ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ-- ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ. ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ; ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು. ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ. ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು. ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು. ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು; ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ. ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು.
- Numbers 21:24 ಅರಣ್ಯಕಾಂಡ 21:24ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.