Skip to content
ThuthiThuthiThuthi
Numbers · chapter 32 · verse 40

Numbers 32:40 in Kannada

ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.

Mosheyu gilyaadannu manasseya maganaada maakeeranige kottaddarinda avanu adaralli vaasi sidanu.

Numbers 32:40 in English

King James Version (KJV)
And Moses gave Gilead unto Machir the son of Manasseh; and he dwelt therein.
World English Bible (WEB)
Moses gave Gilead to Machir the son of Manasseh; and he lived therein.
American Standard Version (ASV)
And Moses gave Gilead unto Machir the son of Manasseh; and he dwelt therein.
Bible in Basic English (BBE)
And Moses gave Gilead to Machir, the son of Manasseh; and he made it his living-place.
Darby Translation (DBY)
And Moses gave Gilead to Machir the son of Manasseh; and he dwelt therein.
Webster's Bible (WBS)
And Moses gave Gilead to Machir the son of Manasseh; and he dwelt in it.
Young's Literal Translation (YLT)
and Moses giveth Gilead to Machir son of Manasseh, and he dwelleth in it.

Read in context

  1. 38ನೆಬೋ, ಬಾಳ್ಮೆಯೋನ್‌ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
  2. 39ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್‌ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
  3. 40ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
  4. 41ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
  5. 42ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
Read all of Numbers 32

Cross references

Original words (Hebrew)

Numbers 32:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.