Skip to content
ThuthiThuthiThuthi
Numbers · chapter 32 · verse 41

Numbers 32:41 in Kannada

ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.

Aadare manasseya maganaada yaayaa ranu hogi, avara nagaragalannu takkondu, avugalige yaayaarana nagaragalendu hesarittanu.nobahanu hogi kenaatemba pattanavannu adara graamagalannu takkondu adakke tanna hesarina haage nobaha endu hesarittanu.

Numbers 32:41 in English

King James Version (KJV)
And Jair the son of Manasseh went and took the small towns thereof, and called them Havoth-jair.
World English Bible (WEB)
Jair the son of Manasseh went and took its villages, and called them Havvoth Jair.
American Standard Version (ASV)
And Jair the son of Manasseh went and took the towns thereof, and called them Havvoth-jair.
Bible in Basic English (BBE)
And Jair, the son of Manasseh, went and took the towns of Gilead, naming them Havvoth-Jair.
Darby Translation (DBY)
And Jair the son of Manasseh went and took their hamlets, and called them Havoth-Jair.
Webster's Bible (WBS)
And Jair the son of Manasseh went and took its small towns, and called them Havoth-jair.
Young's Literal Translation (YLT)
And Jair son of Manasseh hath gone and captureth their towns, and calleth them 'Towns of Jair;'

Read in context

  1. 39ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್‌ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
  2. 40ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
  3. 41ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
  4. 42ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
Read all of Numbers 32

Cross references

Original words (Hebrew)

Numbers 32:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.