Numbers · chapter 32 · verse 42
Numbers 32:42 in Kannada
ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
Nobahanu hogi kenaatemba pattanavannu adara graamagalannu takkondu adakke tanna hesarina haage nobaha endu hesarittanu.
Numbers 32:42 in English
- King James Version (KJV)
- And Nobah went and took Kenath, and the villages thereof, and called it Nobah, after his own name.
- World English Bible (WEB)
- Nobah went and took Kenath and its villages, and called it Nobah, after his own name.
- American Standard Version (ASV)
- And Nobah went and took Kenath, and the villages thereof, and called it Nobah, after his own name.
- Bible in Basic English (BBE)
- And Nobah went and took Kenath and its small towns, naming it Nobah, after himself.
- Darby Translation (DBY)
- And Nobah went and took Kenath, and its dependent villages, and called it Nobah, after his name.
- Webster's Bible (WBS)
- And Nobah went and took Kenath, and its villages, and called it Nobah, after his own name.
- Young's Literal Translation (YLT)
- and Nobah hath gone and captureth Kenath, and its villages, and calleth it Nobah, by his own name.
Read in context
- 40ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
- 41ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
- 42ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
Cross references
- Psalm 49:11 ಕೀರ್ತನೆಗಳು 49:11ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
- 2 Samuel 18:18 2 ಸಮುವೇಲನು 18:18ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.