Numbers · chapter 32 · verse 5
Numbers 32:5 in Kannada
ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
Aadadarinda namage nimma drushtiyalli dayavu sikkiddaadare ee deshavannu nimma sevakarige svaastyakkaagi kodabeku; nammannu yordan nadiya aachege takkondu hogabediri endu helidaru.
Numbers 32:5 in English
- King James Version (KJV)
- Wherefore, said they, if we have found grace in thy sight, let this land be given unto thy servants for a possession, [and] bring us not over Jordan.
- World English Bible (WEB)
- They said, “If we have found favor in your sight, let this land be given to your servants for a possession. Don’t bring us over the Jordan.”
- American Standard Version (ASV)
- And they said, If we have found favor in thy sight, let this land be given unto thy servants for a possession; bring us not over the Jordan.
- Bible in Basic English (BBE)
- And they said, With your approval, let this land be given to your servants as their heritage: do not take us over Jordan.
- Darby Translation (DBY)
- and they said, If we have found favour in thine eyes, let this land be given to thy servants for a possession: bring us not over the Jordan.
- Webster's Bible (WBS)
- Wherefore, said they, if we have found grace in thy sight, let this land be given to thy servants for a possession, [and] bring us not over Jordan.
- Young's Literal Translation (YLT)
- And they say, 'If we have found grace in thine eyes, let this land be given to thy servants for a possession; cause us not to pass over the Jordan.'
Read in context
- 3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- 4ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
- 5ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
- 6ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?
- 7ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?
Cross references
- 1 Samuel 20:3 1 ಸಮುವೇಲನು 20:3ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
- Genesis 19:19 ಆದಿಕಾಂಡ 19:19ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
- Deuteronomy 3:25–26 ಧರ್ಮೋಪದೇಶಕಾಂಡ 3:25–26ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ. ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
- Ruth 2:10 ರೂತಳು 2:10ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
- Joshua 7:7 ಯೆಹೋಶುವ 7:7ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.
- 2 Samuel 14:22 2 ಸಮುವೇಲನು 14:22ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.
- Esther 5:2 ಎಸ್ತೇರಳು 5:2ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
- Deuteronomy 1:37 ಧರ್ಮೋಪದೇಶಕಾಂಡ 1:37ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.
- Jeremiah 31:2 ಯೆರೆಮೀಯ 31:2ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.