Numbers · chapter 32 · verse 6
Numbers 32:6 in Kannada
ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?
Aaga mosheyu gaadana makkaligoo roobenana makkaligoo--nimma sahodararu yuddhakke hoga laagi neevu illi kootirabeko?
Numbers 32:6 in English
- King James Version (KJV)
- And Moses said unto the children of Gad and to the children of Reuben, Shall your brethren go to war, and shall ye sit here?
- World English Bible (WEB)
- Moses said to the children of Gad, and to the children of Reuben, “Shall your brothers go to war while you sit here?
- American Standard Version (ASV)
- And Moses said unto the children of Gad, and to the children of Reuben, Shall your brethren go to the war, and shall ye sit here?
- Bible in Basic English (BBE)
- And Moses said to the children of Gad and the children of Reuben, Are your brothers to go to the war, while you take your rest here?
- Darby Translation (DBY)
- And Moses said to the children of Gad, and to the children of Reuben, Shall your brethren go to war, and shall ye abide here?
- Webster's Bible (WBS)
- And Moses said to the children of Gad and to the children of Reuben, Shall your brethren go to war, and shall ye sit here?
- Young's Literal Translation (YLT)
- And Moses saith to the sons of Gad and to the sons of Reuben, 'Do your brethren go in to the battle, and ye — do ye sit here?
Read in context
- 4ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
- 5ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
- 6ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?
- 7ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?
- 8ನಾನು ದೇಶವನ್ನು ನೋಡುವದಕ್ಕೆ ಕಾದೇಶ್ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
Cross references
- 1 Corinthians 13:5 1 ಕೊರಿಂಥದವರಿಗೆ 13:5ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
- 2 Samuel 11:11 2 ಸಮುವೇಲನು 11:11ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.
- Philippians 2:4 ಫಿಲಿಪ್ಪಿಯವರಿಗೆ 2:4ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.