Numbers · chapter 32 · verse 7
Numbers 32:7 in Kannada
ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?
Kartanu ava rige kotta deshakke hoguvadakke neevu israa yel makkala hrudayagalannu adhairyapadisu vadu yaake?
Numbers 32:7 in English
- King James Version (KJV)
- And wherefore discourage ye the heart of the children of Israel from going over into the land which the LORD hath given them?
- World English Bible (WEB)
- Why do you discourage the heart of the children of Israel from going over into the land which the LORD has given them?
- American Standard Version (ASV)
- And wherefore discourage ye the heart of the children of Israel from going over into the land which Jehovah hath given them?
- Bible in Basic English (BBE)
- Why would you take from the children of Israel the desire to go over into the land which the Lord has given them?
- Darby Translation (DBY)
- And why do ye discourage the children of Israel from going over into the land that Jehovah has given them?
- Webster's Bible (WBS)
- And why discourage ye the heart of the children of Israel from going over into the land which the LORD hath given them?
- Young's Literal Translation (YLT)
- and why discourage ye the heart of the sons of Israel from passing over unto the land which Jehovah hath given to them?
Read in context
- 5ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
- 6ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?
- 7ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?
- 8ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
- 9ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
Cross references
- Deuteronomy 1:28 ಧರ್ಮೋಪದೇಶಕಾಂಡ 1:28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- Numbers 32:9 ಅರಣ್ಯಕಾಂಡ 32:9ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
- Numbers 21:4 ಅರಣ್ಯಕಾಂಡ 21:4ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,