Skip to content
ThuthiThuthiThuthi
Numbers · chapter 32 · verse 8

Numbers 32:8 in Kannada

ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.

Naanu deshavannu noduvadakke kaadeshbarneyadinda avarannu kaluhisidaaga nimma pitrugalu haageye maadidaru.

Numbers 32:8 in English

King James Version (KJV)
Thus did your fathers, when I sent them from Kadesh-barnea to see the land.
World English Bible (WEB)
Your fathers did so when I sent them from Kadesh Barnea to see the land.
American Standard Version (ASV)
Thus did your fathers, when I sent them from Kadesh-barnea to see the land.
Bible in Basic English (BBE)
So did your fathers, when I sent them from Kadesh-barnea to see the land.
Darby Translation (DBY)
Thus did your fathers, when I sent them from Kadesh-barnea to see the land:
Webster's Bible (WBS)
Thus did your fathers, when I sent them from Kadesh-barnea to see the land.
Young's Literal Translation (YLT)
'Thus did your fathers in my sending them from Kadesh-Barnea to see the land;

Read in context

  1. 6ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?
  2. 7ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್‌ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?
  3. 8ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
  4. 9ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್‌ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
  5. 10ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ--
Read all of Numbers 32

Cross references

Original words (Hebrew)

Numbers 32:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.