Numbers · chapter 33 · verse 1
Numbers 33:1 in Kannada
ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್ ಮಕ್ಕಳ ಪ್ರಯಾಣಗಳು ಇವೇ.
Moshe aaronara kaikelage aigupta deshadolaginda tamma sainyagala prakaara horata israayel makkala prayaanagalu ive.
Numbers 33:1 in English
- King James Version (KJV)
- These [are] the journeys of the children of Israel, which went forth out of the land of Egypt with their armies under the hand of Moses and Aaron.
- World English Bible (WEB)
- These are the journeys of the children of Israel, when they went out of the land of Egypt by their armies under the hand of Moses and Aaron.
- American Standard Version (ASV)
- These are the journeys of the children of Israel, when they went forth out of the land of Egypt by their hosts under the hand of Moses and Aaron.
- Bible in Basic English (BBE)
- These are the journeys of the children of Israel, when they went out of the land of Egypt in their armies, under the direction of Moses and Aaron.
- Darby Translation (DBY)
- These are the journeys of the children of Israel, who went forth out of the land of Egypt according to their armies under the hand of Moses and Aaron.
- Webster's Bible (WBS)
- These [are] the journeys of the children of Israel, who went forth from the land of Egypt with their armies under the hand of Moses and Aaron.
- Young's Literal Translation (YLT)
- These [are] journeys of the sons of Israel who have come out of the land of Egypt, by their hosts, by the hand of Moses and Aaron;
Read in context
- 1ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್ ಮಕ್ಕಳ ಪ್ರಯಾಣಗಳು ಇವೇ.
- 2ಮೋಶೆಯು ಕರ್ತನ ಆಜ್ಞೆಯ ಪ್ರಕಾರ ಅವರ ಪ್ರಯಾಣಗಳ ಹೊರಡೋಣಗಳನ್ನು ಬರೆದನು.
- 3ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು.
Cross references
- Psalm 77:20 ಕೀರ್ತನೆಗಳು 77:20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Micah 6:4 ಮೀಕ 6:4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
- Joshua 24:5 ಯೆಹೋಶುವ 24:5ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.
- 1 Samuel 12:8 1 ಸಮುವೇಲನು 12:8ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.
- Exodus 12:37 ವಿಮೋಚನಕಾಂಡ 12:37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
- Exodus 13:18 ವಿಮೋಚನಕಾಂಡ 13:18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
- Exodus 12:51 ವಿಮೋಚನಕಾಂಡ 12:51ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.