Numbers · chapter 33 · verse 10
Numbers 33:10 in Kannada
ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದು ಕೊಂಡರು.
Eleemininda horatu kempusamudrada baliyalli ilidu kondaru.
Numbers 33:10 in English
- King James Version (KJV)
- And they removed from Elim, and encamped by the Red sea.
- World English Bible (WEB)
- They traveled from Elim, and encamped by the Red Sea.
- American Standard Version (ASV)
- And they journeyed from Elim, and encamped by the Red Sea.
- Bible in Basic English (BBE)
- And they went on from Elim and put up their tents by the Red Sea.
- Darby Translation (DBY)
- And they removed from Elim, and encamped by the Red sea.
- Webster's Bible (WBS)
- And they removed from Elim, and encamped by the Red sea.
- Young's Literal Translation (YLT)
- and they journey from Elim, and encamp by the Red Sea.
Read in context
- 8ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.
- 9ಮಾರಾದಿಂದ ಹೊರಟು ಏಲೀಮಿಗೆ ಬಂದರು; ಏಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರ ಮರಗಳೂ ಇದ್ದದ ರಿಂದ ಅಲ್ಲಿ ಇಳಿದುಕೊಂಡರು.
- 10ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದು ಕೊಂಡರು.
- 11ಕೆಂಪುಸಮುದ್ರದಿಂದ ಹೊರಟು ಸೀನೆಂಬ ಅರಣ್ಯದಲ್ಲಿ ಇಳಿದುಕೊಂಡು,
- 12ಸೀನೆಂಬ ಅರಣ್ಯದಿಂದ ಹೊರಟು ದೊಪ್ಕದಲ್ಲಿ ಇಳಿದು ಕೊಂಡರು.
Cross references
- Exodus 17:1 ವಿಮೋಚನಕಾಂಡ 17:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.
- Exodus 16:1 ವಿಮೋಚನಕಾಂಡ 16:1ತರುವಾಯ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್ ಅರಣ್ಯಕ್ಕೆ ಬಂದರು.