Numbers · chapter 33 · verse 14
Numbers 33:14 in Kannada
ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವದಕ್ಕೆ ನೀರು ಇದ್ದಿಲ್ಲ;
Aalooshadinda horatu repheedeeminalli ilidukondaru. Aadare alli janarige kudiyuvadakke neeru iddilla;
Numbers 33:14 in English
- King James Version (KJV)
- And they removed from Alush, and encamped at Rephidim, where was no water for the people to drink.
- World English Bible (WEB)
- They traveled from Alush, and encamped in Rephidim, where there was no water for the people to drink.
- American Standard Version (ASV)
- And they journeyed from Alush, and encamped in Rephidim, where was no water for the people to drink.
- Bible in Basic English (BBE)
- And they went on from Alush, and put up their tents in Rephidim, where there was no drinking-water for the people.
- Darby Translation (DBY)
- And they removed from Alush, and encamped at Rephidim, where there was no water for the people to drink.
- Webster's Bible (WBS)
- And they removed from Alush, and encamped at Rephidim, where was no water for the people to drink.
- Young's Literal Translation (YLT)
- and they journey from Alush, and encamp in Rephidim; and there was there no water for the people to drink.
Read in context
- 12ಸೀನೆಂಬ ಅರಣ್ಯದಿಂದ ಹೊರಟು ದೊಪ್ಕದಲ್ಲಿ ಇಳಿದು ಕೊಂಡರು.
- 13ದೊಪ್ಕದಿಂದ ಹೊರಟು ಆಲೂಷದಲ್ಲಿ ಇಳಿದುಕೊಂಡರು.
- 14ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವದಕ್ಕೆ ನೀರು ಇದ್ದಿಲ್ಲ;
- 15ರೆಫೀ ದೀಮಿನಿಂದ ಹೊರಟು ಸೀನಾಯಿ ಅರಣ್ಯದಲ್ಲಿ ಇಳಿದುಕೊಂಡರು.
- 16ಸೀನಾಯಿ ಅರಣ್ಯದಿಂದ ಹೊರಟು ಕಿಬ್ರೋತ್ಹತಾವದಲ್ಲಿ ಇಳಿದುಕೊಂಡರು.
Cross references
- Exodus 19:2 ವಿಮೋಚನಕಾಂಡ 19:2ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.
- Exodus 17:1–8 ವಿಮೋಚನಕಾಂಡ 17:1–8ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ. ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು. ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು. ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು. ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು. ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು. ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.