Numbers · chapter 33 · verse 16
Numbers 33:16 in Kannada
ಸೀನಾಯಿ ಅರಣ್ಯದಿಂದ ಹೊರಟು ಕಿಬ್ರೋತ್ಹತಾವದಲ್ಲಿ ಇಳಿದುಕೊಂಡರು.
Seenaayi aranyadinda horatu kibrothataavadalli ilidukondaru.
Numbers 33:16 in English
- King James Version (KJV)
- And they removed from the desert of Sinai, and pitched at Kibroth-hattaavah.
- World English Bible (WEB)
- They traveled from the wilderness of Sinai, and encamped in Kibroth Hattaavah.
- American Standard Version (ASV)
- And they journeyed from the wilderness of Sinai, and encamped in Kibroth-hattaavah.
- Bible in Basic English (BBE)
- And they went on from the waste land of Sinai and put up their tents in Kibroth-hattaavah.
- Darby Translation (DBY)
- And they removed from the wilderness of Sinai, and encamped at Kibroth-hattaavah.
- Webster's Bible (WBS)
- And they removed from the desert of Sinai, and encamped at Kibroth-hattaavah.
- Young's Literal Translation (YLT)
- and they journey from the wilderness of Sinai, and encamp in Kibroth-Hattaavah.
Read in context
- 14ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವದಕ್ಕೆ ನೀರು ಇದ್ದಿಲ್ಲ;
- 15ರೆಫೀ ದೀಮಿನಿಂದ ಹೊರಟು ಸೀನಾಯಿ ಅರಣ್ಯದಲ್ಲಿ ಇಳಿದುಕೊಂಡರು.
- 16ಸೀನಾಯಿ ಅರಣ್ಯದಿಂದ ಹೊರಟು ಕಿಬ್ರೋತ್ಹತಾವದಲ್ಲಿ ಇಳಿದುಕೊಂಡರು.
- 17ಕಿಬ್ರೋತ್ಹತಾವದಿಂದ ಹೊರಟು ಹಚೇರೋತಿ ನಲ್ಲಿ ಇಳಿದುಕೊಂಡರು.
- 18ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
Cross references
- Numbers 11:34 ಅರಣ್ಯಕಾಂಡ 11:34ಆಶೆಪಟ್ಟ ವರನ್ನು ಅಲ್ಲಿ ಹೂಣಿಟ್ಟದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
- Numbers 10:11–13 ಅರಣ್ಯಕಾಂಡ 10:11–13ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು. ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
- Numbers 11:4 ಅರಣ್ಯಕಾಂಡ 11:4ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
- Deuteronomy 1:6 ಧರ್ಮೋಪದೇಶಕಾಂಡ 1:6ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;
- Numbers 10:33 ಅರಣ್ಯಕಾಂಡ 10:33ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.