Numbers · chapter 33 · verse 2
Numbers 33:2 in Kannada
ಮೋಶೆಯು ಕರ್ತನ ಆಜ್ಞೆಯ ಪ್ರಕಾರ ಅವರ ಪ್ರಯಾಣಗಳ ಹೊರಡೋಣಗಳನ್ನು ಬರೆದನು.
Mosheyu kartana aajnyeya prakaara avara prayaanagala horadonagalannu baredanu.
Numbers 33:2 in English
- King James Version (KJV)
- And Moses wrote their goings out according to their journeys by the commandment of the LORD: and these [are] their journeys according to their goings out.
- World English Bible (WEB)
- Moses wrote the starting points of their journeys by the commandment of the LORD. These are their journeys according to their starting points.
- American Standard Version (ASV)
- And Moses wrote their goings out according to their journeys by the commandment of Jehovah: and these are their journeys according to their goings out.
- Bible in Basic English (BBE)
- And the stages of their journey on their way out were put down in writing by Moses at the order of the Lord: these are the stages of their journey and the way they went.
- Darby Translation (DBY)
- And Moses wrote their goings out according to their journeys by the commandment of Jehovah; and these are their journeys according to their goings out.
- Webster's Bible (WBS)
- And Moses wrote their goings out according to their journeys by the commandment of the LORD: and these [are] their journeys according to their goings out.
- Young's Literal Translation (YLT)
- and Moses writeth their outgoings, by their journeys, by the command of Jehovah; and these [are] their journeys, by their outgoings:
Read in context
- 1ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್ ಮಕ್ಕಳ ಪ್ರಯಾಣಗಳು ಇವೇ.
- 2ಮೋಶೆಯು ಕರ್ತನ ಆಜ್ಞೆಯ ಪ್ರಕಾರ ಅವರ ಪ್ರಯಾಣಗಳ ಹೊರಡೋಣಗಳನ್ನು ಬರೆದನು.
- 3ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು.
- 4ಹೇಗಂದರೆ ಕರ್ತನು ಅವರಲ್ಲಿ ಸಮಸ್ತ ಚೊಚ್ಚಲಿನವರನ್ನು ಹೊಡೆದದ್ದರಿಂದ ಐಗುಪ್ತ್ಯರು ಹೂಣಿಡುತ್ತಿದ್ದರು; ಕರ್ತನು ಅವರ ದೇವರುಗಳಿಗೂ ತೀರ್ಪು ಮಾಡಿದನು.
Cross references
- Numbers 9:17–23 ಅರಣ್ಯಕಾಂಡ 9:17–23ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು. ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು. ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು. ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು. ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು. ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು. ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
- Deuteronomy 10:11 ಧರ್ಮೋಪದೇಶಕಾಂಡ 10:11ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.
- Deuteronomy 1:2 ಧರ್ಮೋಪದೇಶಕಾಂಡ 1:2(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
- Numbers 10:13 ಅರಣ್ಯಕಾಂಡ 10:13ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
- Numbers 10:6 ಅರಣ್ಯಕಾಂಡ 10:6ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.