Numbers · chapter 33 · verse 35
Numbers 33:35 in Kannada
ಅಬ್ರೋನದಿಂದ ಹೊರಟು ಎಚ್ಯೋನ್ಗೆಬೆರಿನಲ್ಲಿ ಇಳಿದುಕೊಂಡರು.
Abronadinda horatu echyongeberinalli ilidukondaru.
Numbers 33:35 in English
- King James Version (KJV)
- And they departed from Ebronah, and encamped at Ezion-gaber.
- World English Bible (WEB)
- They traveled from Abronah, and encamped in Ezion Geber.
- American Standard Version (ASV)
- And they journeyed from Abronah, and encamped in Ezion-geber.
- Bible in Basic English (BBE)
- And they went on from Abronah, and put up their tents in Ezion-geber.
- Darby Translation (DBY)
- And they removed from Abronah, and encamped at Ezion-geber.
- Webster's Bible (WBS)
- And they departed from Ebronah, and encamped at Ezion-gaber.
- Young's Literal Translation (YLT)
- And they journey from Ebronah, and encamp in Ezion-Gaber;
Read in context
- 33ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
- 34ಯೊಟ್ಬಾತ ದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು.
- 35ಅಬ್ರೋನದಿಂದ ಹೊರಟು ಎಚ್ಯೋನ್ಗೆಬೆರಿನಲ್ಲಿ ಇಳಿದುಕೊಂಡರು.
- 36ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್ ಅರಣ್ಯದಲ್ಲಿ ಇಳಿದುಕೊಂಡರು.
- 37ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂಚಿನಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.
Cross references
- Deuteronomy 2:8 ಧರ್ಮೋಪದೇಶಕಾಂಡ 2:8ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
- 1 Kings 22:48 1 ಅರಸುಗಳು 22:48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
- 1 Kings 9:26 1 ಅರಸುಗಳು 9:26ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.
- Numbers 14:25 ಅರಣ್ಯಕಾಂಡ 14:25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
- 2 Chronicles 20:36 2 ಪೂರ್ವಕಾಲವೃತ್ತಾಂತ 20:36ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು.ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.