Numbers · chapter 33 · verse 37
Numbers 33:37 in Kannada
ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂಚಿನಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.
Kaadeshininda horatu edom deshada anchinalliruva hor guddadalli ilidukondaru.
Numbers 33:37 in English
- King James Version (KJV)
- And they removed from Kadesh, and pitched in mount Hor, in the edge of the land of Edom.
- World English Bible (WEB)
- They traveled from Kadesh, and encamped in Mount Hor, in the edge of the land of Edom.
- American Standard Version (ASV)
- And they journeyed from Kadesh, and encamped in mount Hor, in the edge of the land of Edom.
- Bible in Basic English (BBE)
- And they went on from Kadesh, and put up their tents in Mount Hor, on the edge of the land of Edom.
- Darby Translation (DBY)
- And they removed from Kadesh, and encamped in mount Hor, in the border of the land of Edom.
- Webster's Bible (WBS)
- And they removed from Kadesh, and encamped in mount Hor, in the edge of the land of Edom.
- Young's Literal Translation (YLT)
- And they journey from Kadesh, and encamp in mount Hor, in the extremity of the land of Edom.
Read in context
- 35ಅಬ್ರೋನದಿಂದ ಹೊರಟು ಎಚ್ಯೋನ್ಗೆಬೆರಿನಲ್ಲಿ ಇಳಿದುಕೊಂಡರು.
- 36ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್ ಅರಣ್ಯದಲ್ಲಿ ಇಳಿದುಕೊಂಡರು.
- 37ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂಚಿನಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.
- 38ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.
- 39ಆರೋನನು ಹೋರ್ ಗುಡ್ಡ ದಲ್ಲಿ ಸಾಯುವಾಗ ಅವನು ನೂರ ಇಪ್ಪತ್ತು ಮೂರು ವರುಷದವನಾಗಿದ್ದನು.
Cross references
- Numbers 21:4 ಅರಣ್ಯಕಾಂಡ 21:4ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
- Numbers 20:22–23 ಅರಣ್ಯಕಾಂಡ 20:22–23ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್ ಎಂಬ ಬೆಟ್ಟದ ಬಳಿಗೆ ಬಂದರು. ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ--
- Numbers 20:16 ಅರಣ್ಯಕಾಂಡ 20:16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.