Numbers · chapter 33 · verse 38
Numbers 33:38 in Kannada
ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.
Aaga yaajakanaada aaronanu kartana aajnyeya prakaara hor guddada mele eri alli israayel makkalu aigupta deshadinda horata naalvattane varushada aidane tingalina modalane divasadalli sattanu.
Numbers 33:38 in English
- King James Version (KJV)
- And Aaron the priest went up into mount Hor at the commandment of the LORD, and died there, in the fortieth year after the children of Israel were come out of the land of Egypt, in the first [day] of the fifth month.
- World English Bible (WEB)
- Aaron the priest went up into Mount Hor at the commandment of the LORD and died there, in the fortieth year after the children of Israel had come out of the land of Egypt, in the fifth month, on the first day of the month.
- American Standard Version (ASV)
- And Aaron the priest went up into mount Hor at the commandment of Jehovah, and died there, in the fortieth year after the children of Israel were come out of the land of Egypt, in the fifth month, on the first day of the month.
- Bible in Basic English (BBE)
- And Aaron the priest went up into the mountain at the order of the Lord, and came to his death there, in the fortieth year after the children of Israel had come out of the land of Egypt, in the fifth month, on the first day of the month.
- Darby Translation (DBY)
- And Aaron the priest went up mount Hor by the commandment of Jehovah, and died there, in the fortieth year after the children of Israel came out of the land of Egypt, in the fifth month, on the first of the month.
- Webster's Bible (WBS)
- And Aaron the priest ascended mount Hor at the commandment of the LORD, and died there, in the fortieth year after the children of Israel departed from the land of Egypt, in the first [day] of the fifth month.
- Young's Literal Translation (YLT)
- And Aaron the priest goeth up unto mount Hor, by the command of Jehovah, and dieth there, in the fortieth year of the going out of the sons of Israel from the land of Egypt, in the fifth month, on the first of the month;
Read in context
- 36ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್ ಅರಣ್ಯದಲ್ಲಿ ಇಳಿದುಕೊಂಡರು.
- 37ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂಚಿನಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.
- 38ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.
- 39ಆರೋನನು ಹೋರ್ ಗುಡ್ಡ ದಲ್ಲಿ ಸಾಯುವಾಗ ಅವನು ನೂರ ಇಪ್ಪತ್ತು ಮೂರು ವರುಷದವನಾಗಿದ್ದನು.
- 40ಆಗ ಇಸ್ರಾಯೇಲ್ ಮಕ್ಕಳು ಬರುವದನ್ನು ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು.
Cross references
- Deuteronomy 10:6 ಧರ್ಮೋಪದೇಶಕಾಂಡ 10:6ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
- Deuteronomy 32:50 ಧರ್ಮೋಪದೇಶಕಾಂಡ 32:50ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
- Numbers 20:24–28 ಅರಣ್ಯಕಾಂಡ 20:24–28ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ. ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್ ಬೆಟ್ಟಕ್ಕೆ ಕರಕೊಂಡು ಬಂದು. ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು. ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು. ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
Original words (Hebrew)
- Aaron · H175אַהֲרוֹן ʼAhărôwn
- priest · H3548כֹּהֵן kôhên
- up · H5927עָלָה ʻâlâh
- mount · H2022הַר har
- Hor · H2023הֹר Hôr
- commandment · H6310פֶּה peh
- died · H4191מוּת mûwth
- fortieth · H705אַרְבָּעִים ʼarbâʻîym
- year · H8141שָׁנֶה shâneh
- children · H1121בֵּן bên
- Israel · H3478יִשְׂרָאֵל Yisrâʼêl
- out · H3318יָצָא yâtsâʼ
- land · H776אֶרֶץ ʼerets
- Egypt · H4714מִצְרַיִם Mitsrayim
- first · H259אֶחָד ʼechâd
- fifth · H2549חֲמִישִׁי chămîyshîy
- month · H2320חֹדֶשׁ chôdesh