Numbers · chapter 33 · verse 46
Numbers 33:46 in Kannada
ದೀಬೋನ್ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದು ಕೊಂಡರು.
Deebongaadininda horatu almon diblaatayiminalli ilidu kondaru.
Numbers 33:46 in English
- King James Version (KJV)
- And they removed from Dibon-gad, and encamped in Almon-diblathaim.
- World English Bible (WEB)
- They traveled from Dibon Gad, and encamped in Almon Diblathaim.
- American Standard Version (ASV)
- And they journeyed from Dibon-gad, and encamped in Almon-diblathaim.
- Bible in Basic English (BBE)
- And from Dibon-gad they went on, and put up their tents in Almon-diblathaim.
- Darby Translation (DBY)
- And they removed from Dibon-Gad, and encamped in Almon-Diblathaim.
- Webster's Bible (WBS)
- And they removed from Dibon-gad, and encamped in Almon-diblathaim.
- Young's Literal Translation (YLT)
- and they journey from Dibon-Gad, and encamp in Almon-Diblathaim.
Read in context
- 44ಒಬೋತಿನಿಂದ ಹೊರಟು ಮೋವಾಬಿನ ಮೇರೆ ಯಲ್ಲಿರುವ ಇಯ್ಯಾಮಿನಲ್ಲಿ ಇಳಿದುಕೊಂಡರು.
- 45ಇಯ್ಯಾಮಿನಿಂದ ಹೊರಟು ದೀಬೋನ್ಗಾದಿನಲ್ಲಿ ಇಳಿದುಕೊಂಡರು.
- 46ದೀಬೋನ್ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದು ಕೊಂಡರು.
- 47ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೇಬೋವಿಗೆದುರಾಗಿರುವ ಅಬಾರೀಮ್ ಗುಡ್ಡಗಳಲ್ಲಿ ಇಳಿದುಕೊಂಡರು.
- 48ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.
Cross references
- Jeremiah 48:22 ಯೆರೆಮೀಯ 48:22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
- Ezekiel 6:14 ಯೆಹೆಜ್ಕೇಲನು 6:14ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Numbers 32:34 ಅರಣ್ಯಕಾಂಡ 32:34ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,
- Jeremiah 48:18 ಯೆರೆಮೀಯ 48:18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.