Numbers · chapter 33 · verse 49
Numbers 33:49 in Kannada
ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
Avaru yordan nadiya baliyalliruva betyesheemotininda movaabina bailugalalliruva aabelshitteemina paryantarada varegoo ilidukondaru.
Numbers 33:49 in English
- King James Version (KJV)
- And they pitched by Jordan, from Beth-jesimoth [even] unto Abel-shittim in the plains of Moab.
- World English Bible (WEB)
- They encamped by the Jordan, from Beth Jeshimoth even to Abel Shittim in the plains of Moab.
- American Standard Version (ASV)
- And they encamped by the Jordan, from Beth-jeshimoth even unto Abel-shittim in the plains of Moab.
- Bible in Basic English (BBE)
- Planting their tents by the side of Jordan from Beth-jeshimoth as far as Abel-shittim in the lowlands of Moab.
- Darby Translation (DBY)
- And they encamped by the Jordan, from Beth-jeshimoth unto Abel-Shittim, in the plains of Moab.
- Webster's Bible (WBS)
- And they encamped by Jordan, from Beth-jeshimoth [even] to Abel-shittim in the plains of Moab.
- Young's Literal Translation (YLT)
- And they encamp by the Jordan from Beth-Jeshimoth, unto Abel-Shittim, in the plains of Moab.
Read in context
- 47ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೇಬೋವಿಗೆದುರಾಗಿರುವ ಅಬಾರೀಮ್ ಗುಡ್ಡಗಳಲ್ಲಿ ಇಳಿದುಕೊಂಡರು.
- 48ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.
- 49ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
- 50ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
- 51ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಯೊರ್ದನನ್ನು ದಾಟಿ ಕಾನಾನ್ ದೇಶಕ್ಕೆ ಬರುವಾಗ
Cross references
- Joshua 2:1 ಯೆಹೋಶುವ 2:1ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
- Numbers 25:1–9 ಅರಣ್ಯಕಾಂಡ 25:1–9ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು. ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು. ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು. ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು. ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು. ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು. ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
- Exodus 25:5 ವಿಮೋಚನಕಾಂಡ 25:5ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.
- Exodus 25:23 ವಿಮೋಚನಕಾಂಡ 25:23ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.
- Ezekiel 25:9 ಯೆಹೆಜ್ಕೇಲನು 25:9ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್ಯೆಷೀ ಮೋತ್ ಬಾಳ್ಮೆ ಯೋನ್ ಕಿರ್ಯಾಥಯಿಮ್
- Exodus 25:10 ವಿಮೋಚನಕಾಂಡ 25:10ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.
- Joshua 13:20 ಯೆಹೋಶುವ 13:20ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್,