Skip to content
ThuthiThuthiThuthi
Numbers · chapter 33 · verse 53

Numbers 33:53 in Kannada

ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.

Neevu aa deshavannu takkondu adaralli vaasamaadiri; yaakandare adannu svaadheenapadisi kolluvadakke aa deshavannu nimage kottiddene.

Numbers 33:53 in English

King James Version (KJV)
And ye shall dispossess [the inhabitants] of the land, and dwell therein: for I have given you the land to possess it.
World English Bible (WEB)
You shall take possession of the land, and dwell therein; for I have given the land to you to possess it.
American Standard Version (ASV)
and ye shall take possession of the land, and dwell therein; for unto you have I given the land to possess it.
Bible in Basic English (BBE)
And take the land for yourselves, for your resting-place: for to you I have given the land as your heritage.
Darby Translation (DBY)
and ye shall take possession of the land, and dwell therein, for to you have I given the land to possess it.
Webster's Bible (WBS)
And ye shall dispossess [the inhabitants] of the land, and dwell in it; for I have given you the land to possess it.
Young's Literal Translation (YLT)
and ye have possessed the land, and dwelt in it, for to you I have given the land — to possess it.

Read in context

  1. 51ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಯೊರ್ದನನ್ನು ದಾಟಿ ಕಾನಾನ್‌ ದೇಶಕ್ಕೆ ಬರುವಾಗ
  2. 52ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
  3. 53ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
  4. 54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
  5. 55ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
Read all of Numbers 33

Cross references

Original words (Hebrew)

Numbers 33:53 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.