Numbers · chapter 33 · verse 55
Numbers 33:55 in Kannada
ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
Aadare neevu nimma munde deshada nivaasi galannu horadisadiddare neevu ulisidavaru nimma kannugalalli mullugalaagiyoo nimma paarshvagalalli kantakagalaagiyoo iruvaru; neevu vaasisuva deshadalli avaru nimmannu shramepadisuvaru.idallade naanu avarige maadabekendidda haage nimage maaduvenu.
Numbers 33:55 in English
- King James Version (KJV)
- But if ye will not drive out the inhabitants of the land from before you; then it shall come to pass, that those which ye let remain of them [shall be] pricks in your eyes, and thorns in your sides, and shall vex you in the land wherein ye dwell.
- World English Bible (WEB)
- “But if you do not drive out the inhabitants of the land from before you, then those you let remain of them will be like pricks in your eyes and thorns in your sides. They will harass you in the land in which you dwell.
- American Standard Version (ASV)
- But if ye will not drive out the inhabitants of the land from before you, then shall those that ye let remain of them be as pricks in your eyes, and as thorns in your sides, and they shall vex you in the land wherein ye dwell.
- Bible in Basic English (BBE)
- But if you are slow in driving out the people of the land, then those of them who are still there will be like pin-points in your eyes and like thorns in your sides, troubling you in the land where you are living.
- Darby Translation (DBY)
- But if ye will not dispossess the inhabitants of the land from before you, those that ye let remain of them shall be thorns in your eyes, and pricks in your sides, and they shall harass you in the land wherein ye dwell.
- Webster's Bible (WBS)
- But if ye will not drive out the inhabitants of the land from before you; then it shall come to pass, that those which ye let remain of them [shall be] prickles in your eyes, and thorns in your sides, and shall harass you in the land in which ye dwell.
- Young's Literal Translation (YLT)
- 'And if ye do not dispossess the inhabitants of the land from before you, then it hath been, those whom ye let remain of them, [are] for pricks in your eyes, and for thorns in your sides, and they have distressed you on the land in which ye are dwelling,
Read in context
- 53ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
- 54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
- 55ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
- 56ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
Cross references
- Judges 2:3 ನ್ಯಾಯಸ್ಥಾಪಕರು 2:3ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
- Psalm 106:34–36 ಕೀರ್ತನೆಗಳು 106:34–36ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು. ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
- Joshua 23:12–13 ಯೆಹೋಶುವ 23:12–13ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
- Deuteronomy 7:16 ಧರ್ಮೋಪದೇಶಕಾಂಡ 7:16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
- Exodus 23:33 ವಿಮೋಚನಕಾಂಡ 23:33ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- Deuteronomy 7:4 ಧರ್ಮೋಪದೇಶಕಾಂಡ 7:4ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
- Ezekiel 28:24 ಯೆಹೆಜ್ಕೇಲನು 28:24ಇಸ್ರಾಯೇಲ್ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.
- Judges 1:21–36 ನ್ಯಾಯಸ್ಥಾಪಕರು 1:21–36ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ. ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು. ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು. ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು. ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು. ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು. ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು. ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು. ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು. ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು. ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು. ನಫ್ತಾಲ್ಯರು ಬೇತ್ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ಷೆಮೆಷ್ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು. ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು ತಾವು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು. ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
Original words (Hebrew)
- out · H3423יָרַשׁ yârash
- inhabitants · H3427יָשַׁב yâshab
- land · H776אֶרֶץ ʼerets
- before · H6440פָּנִים pânîym
- remain · H3498יָתַר yâthar
- pricks · H7899שֵׂךְ sêk
- eyes · H5869עַיִן ʻayin
- thorns · H6796צָנִין tsânîyn
- sides · H6654צַד tsad
- vex · H6887צָרַר tsârar
- land · H776אֶרֶץ ʼerets
- dwell · H3427יָשַׁב yâshab