Numbers · chapter 33 · verse 56
Numbers 33:56 in Kannada
ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
Idallade naanu avarige maadabekendidda haage nimage maaduvenu.
Numbers 33:56 in English
- King James Version (KJV)
- Moreover it shall come to pass, [that] I shall do unto you, as I thought to do unto them.
- World English Bible (WEB)
- It shall happen that as I thought to do to them, so I will do to you.”
- American Standard Version (ASV)
- And it shall come to pass, that, as I thought to do unto them, so will I do unto you.
- Bible in Basic English (BBE)
- And it will come about that as it was my purpose to do to them, so I will do to you.
- Darby Translation (DBY)
- And it shall come to pass that I will do unto you as I thought to do unto them.
- Webster's Bible (WBS)
- Moreover, it shall come to pass, [that] I shall do to you as I thought to do to them.
- Young's Literal Translation (YLT)
- and it hath come to pass, as I thought to do to them — I do to you.'
Read in context
- 54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
- 55ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
- 56ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
Cross references
- Deuteronomy 28:63 ಧರ್ಮೋಪದೇಶಕಾಂಡ 28:63ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
- Luke 21:23–24 ಲೂಕನು 21:23–24ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Deuteronomy 29:28 ಧರ್ಮೋಪದೇಶಕಾಂಡ 29:28ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Leviticus 18:28 ಯಾಜಕಕಾಂಡ 18:28ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
- Ezekiel 33:24–29 ಯೆಹೆಜ್ಕೇಲನು 33:24–29ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ? ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ? ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು. ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು. ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
- Joshua 23:15–16 ಯೆಹೋಶುವ 23:15–16ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು. ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Leviticus 20:23 ಯಾಜಕಕಾಂಡ 20:23ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
- 2 Chronicles 36:17–20 2 ಪೂರ್ವಕಾಲವೃತ್ತಾಂತ 36:17–20ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು. ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು. ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು. ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.