Numbers · chapter 33 · verse 7
Numbers 33:7 in Kannada
ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.
Etaamininda horatu baalchephonige eduraagiruva peehaheerotige tirugikondu migdolige eduraagi ilidukondaru.
Numbers 33:7 in English
- King James Version (KJV)
- And they removed from Etham, and turned again unto Pi-hahiroth, which [is] before Baal-zephon: and they pitched before Migdol.
- World English Bible (WEB)
- They traveled from Etham, and turned back to Pihahiroth, which is before Baal Zephon, and they encamped before Migdol.
- American Standard Version (ASV)
- And they journeyed from Etham, and turned back unto Pi-hahiroth, which is before Baal-zephon: and they encamped before Migdol.
- Bible in Basic English (BBE)
- And from Etham, turning back to Pi-hahiroth which is before Baal-zephon, they put up their tents before Migdol.
- Darby Translation (DBY)
- And they removed from Etham, and turned back to Pi-hahiroth, which is opposite Baal-Zephon, and encamped before Migdol.
- Webster's Bible (WBS)
- And they removed from Etham, and turned again to Pi-hahiroth, which [is] before Baal-zephon: and they encamped before Migdol.
- Young's Literal Translation (YLT)
- and they journey from Etham, and turn back on Pi-Hahiroth, which [is] on the front of Baal-Zephon, and they encamp before Migdol.
Read in context
- 5ಇಸ್ರಾಯೇಲ್ ಮಕ್ಕಳು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು.
- 6ಸುಕ್ಕೋತಿನಿಂದ ಹೊರಟು ಅರಣ್ಯದ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದು ಕೊಂಡರು.
- 7ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.
- 8ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.
- 9ಮಾರಾದಿಂದ ಹೊರಟು ಏಲೀಮಿಗೆ ಬಂದರು; ಏಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರ ಮರಗಳೂ ಇದ್ದದ ರಿಂದ ಅಲ್ಲಿ ಇಳಿದುಕೊಂಡರು.
Cross references
- Exodus 14:2 ವಿಮೋಚನಕಾಂಡ 14:2ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
- Exodus 14:9 ವಿಮೋಚನಕಾಂಡ 14:9ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
- Numbers 33:8 ಅರಣ್ಯಕಾಂಡ 33:8ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.