Numbers · chapter 33 · verse 8
Numbers 33:8 in Kannada
ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.
Peeha heerotininda horatu samudradolaginda aranyakke daatidaru; aaga avaru mooru divasada prayaana maadi etaamemba aranyadalli nadedu maaraadalli ilidaru.
Numbers 33:8 in English
- King James Version (KJV)
- And they departed from before Pi-hahiroth, and passed through the midst of the sea into the wilderness, and went three days’ journey in the wilderness of Etham, and pitched in Marah.
- World English Bible (WEB)
- They traveled from before Hahiroth, and crossed through the middle of the sea into the wilderness. They went three days’ journey in the wilderness of Etham, and encamped in Marah.
- American Standard Version (ASV)
- And they journeyed from before Hahiroth, and passed through the midst of the sea into the wilderness: and they went three days’ journey in the wilderness of Etham, and encamped in Marah.
- Bible in Basic English (BBE)
- And journeying on from before Hahiroth, they went through the sea into the waste land: they went three days' journey through the waste land of Etham and put up their tents in Marah.
- Darby Translation (DBY)
- And they removed from before Hahiroth, and passed through the midst of the sea into the wilderness, and went three days' journey in the wilderness of Etham, and encamped in Marah.
- Webster's Bible (WBS)
- And they departed from before Pi-hahiroth, and passed through the midst of the sea into the wilderness, and went three days' journey in the wilderness of Etham, and encamped in Marah.
- Young's Literal Translation (YLT)
- And they journey from Pi-Hahiroth, and pass over through the midst of the sea, into the wilderness, and go a journey of three days in the wilderness of Etham, and encamp in Marah.
Read in context
- 6ಸುಕ್ಕೋತಿನಿಂದ ಹೊರಟು ಅರಣ್ಯದ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದು ಕೊಂಡರು.
- 7ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.
- 8ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.
- 9ಮಾರಾದಿಂದ ಹೊರಟು ಏಲೀಮಿಗೆ ಬಂದರು; ಏಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರ ಮರಗಳೂ ಇದ್ದದ ರಿಂದ ಅಲ್ಲಿ ಇಳಿದುಕೊಂಡರು.
- 10ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದು ಕೊಂಡರು.
Cross references
- Exodus 14:21–31 ವಿಮೋಚನಕಾಂಡ 14:21–31ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು. ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು. ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು. ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು. ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು. ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು. ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು. ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Exodus 15:22–26 ವಿಮೋಚನಕಾಂಡ 15:22–26ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ. ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು. ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು. ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು. ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
Original words (Hebrew)
- departed · H5265נָסַע nâçaʻ
- before · H6440פָּנִים pânîym
- Pi-hahiroth · H6367פִּי הַחִירֹת Pîy ha-Chîyrôth
- through · H5674עָבַר ʻâbar
- midst · H8432תָּוֶךְ tâvek
- sea · H3220יָם yâm
- wilderness · H4057מִדְבָּר midbâr
- went · H3212יָלַךְ yâlak
- three · H7969שָׁלוֹשׁ shâlôwsh
- days’ · H3117יוֹם yôwm
- journey · H1870דֶּרֶךְ derek
- wilderness · H4057מִדְבָּר midbâr
- Etham · H864אֵתָם ʼÊthâm
- pitched · H2583חָנָה chânâh
- Marah · H4785מָרָה Mârâh