Numbers · chapter 34 · verse 11
Numbers 34:11 in Kannada
ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
Shephaamininda mere aayinina poorvadalliruva riblakke ilidu kinneret samudrada poorva teeravannu muttali.
Numbers 34:11 in English
- King James Version (KJV)
- And the coast shall go down from Shepham to Riblah, on the east side of Ain; and the border shall descend, and shall reach unto the side of the sea of Chinnereth eastward:
- World English Bible (WEB)
- The border shall go down from Shepham to Riblah, on the east side of Ain. The border shall go down, and shall reach to the side of the sea of Chinnereth eastward.
- American Standard Version (ASV)
- and the border shall go down from Shepham to Riblah, on the east side of Ain; and the border shall go down, and shall reach unto the side of the sea of Chinnereth eastward;
- Bible in Basic English (BBE)
- Going down from Shepham to Riblah on the east side of Ain, and on as far as the east side of the sea of Chinnereth:
- Darby Translation (DBY)
- and the border shall go down from Shepham to Riblah, on the east side of Ain; and the border shall descend, and shall strike upon the extremity of the sea of Chinnereth eastward;
- Webster's Bible (WBS)
- And the limit shall go down from Shepham to Riblah, on the east side of Ain; and the border shall descend, and shall reach to the side of the sea of Chinnereth eastward:
- Young's Literal Translation (YLT)
- and the border hath gone down from Shepham to Riblah, on the east of Ain, and the border hath gone down, and hath smitten against the shoulder of the sea of Chinnereth eastward;
Read in context
- 9ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.
- 10ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
- 11ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
- 12ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
- 13ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
Cross references
- Deuteronomy 3:17 ಧರ್ಮೋಪದೇಶಕಾಂಡ 3:17ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- 2 Kings 23:33 2 ಅರಸುಗಳು 23:33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
- Joshua 11:2 ಯೆಹೋಶುವ 11:2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
- Joshua 19:35 ಯೆಹೋಶುವ 19:35ಇದರಲ್ಲಿ ರುವ ಕೋಟೆಗಳುಳ್ಳ ಪಟ್ಟಣಗಳು ಯಾವವಂದರೆ, ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್
- Jeremiah 39:5–6 ಯೆರೆಮೀಯ 39:5–6ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು. ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
- Matthew 14:34 ಮತ್ತಾಯನು 14:34ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು.
- Luke 5:1 ಲೂಕನು 5:1ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
- John 6:1 ಯೋಹಾನನು 6:1ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
- 2 Kings 25:6 2 ಅರಸುಗಳು 25:6ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
- Jeremiah 52:10 ಯೆರೆಮೀಯ 52:10ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
- Joshua 13:27 ಯೆಹೋಶುವ 13:27ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
- Jeremiah 52:26–27 ಯೆರೆಮೀಯ 52:26–27ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು. ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
Original words (Hebrew)
- coast · H1366גְּבוּל gᵉbûwl
- down · H3381יָרַד yârad
- Shepham · H8221שְׁפָם Shᵉphâm
- Riblah · H7247רִבְלָה Riblâh
- side · H6924קֶדֶם qedem
- Ain · H5871עַיִן ʻAyin
- border · H1366גְּבוּל gᵉbûwl
- descend · H3381יָרַד yârad
- reach · H4229מָחָה mâchâh
- side · H3802כָּתֵף kâthêph
- sea · H3220יָם yâm
- Chinnereth · H3672כִּנְּרוֹת Kinnᵉrôwth
- eastward · H6924קֶדֶם qedem