Numbers · chapter 34 · verse 12
Numbers 34:12 in Kannada
ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
Allinda mereyu yordan nadige anusaara vaagi ilidu uppina samudradalli mugiyuvadu; idu adara suttamuttala meregala prakaara nimma deshavaagirabeku.
Numbers 34:12 in English
- King James Version (KJV)
- And the border shall go down to Jordan, and the goings out of it shall be at the salt sea: this shall be your land with the coasts thereof round about.
- World English Bible (WEB)
- The border shall go down to the Jordan, and end at the Salt Sea. This shall be your land according to its borders around it.’”
- American Standard Version (ASV)
- and the border shall go down to the Jordan, and the goings out thereof shall be at the Salt Sea. This shall be your land according to the borders thereof round about.
- Bible in Basic English (BBE)
- And so down to Jordan, stretching to the Salt Sea: all the land inside these limits will be yours.
- Darby Translation (DBY)
- and the border shall go down to the Jordan, and shall end at the salt sea. This shall be your land according to the borders thereof round about.
- Webster's Bible (WBS)
- And the border shall go down to Jordan, and the limits of it shall be at the salt sea: This shall be your land with its limits on all sides.
- Young's Literal Translation (YLT)
- and the border hath gone down to the Jordan, and its outgoings have been at the Salt Sea; this is for you the land by its borders round about.'
Read in context
- 10ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
- 11ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
- 12ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
- 13ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
- 14ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.
Cross references
- Numbers 34:3 ಅರಣ್ಯಕಾಂಡ 34:3ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
- Genesis 14:3 ಆದಿಕಾಂಡ 14:3ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
- Genesis 13:10 ಆದಿಕಾಂಡ 13:10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- Genesis 19:24–26 ಆದಿಕಾಂಡ 19:24–26ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು. ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.