Numbers · chapter 34 · verse 13
Numbers 34:13 in Kannada
ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
Mosheyu israayel makkalige aajnyaa pisi--neevu cheetininda svaadheenapadisikolla bekaada deshavu ombhattuvare gotragalige koda bekendu kartanu aajnyaapisida deshavu ide.
Numbers 34:13 in English
- King James Version (KJV)
- And Moses commanded the children of Israel, saying, This [is] the land which ye shall inherit by lot, which the LORD commanded to give unto the nine tribes, and to the half tribe:
- World English Bible (WEB)
- Moses commanded the children of Israel, saying, “This is the land which you shall inherit by lot, which the LORD has commanded to give to the nine tribes, and to the half-tribe;
- American Standard Version (ASV)
- And Moses commanded the children of Israel, saying, This is the land which ye shall inherit by lot, which Jehovah hath commanded to give unto the nine tribes, and to the half-tribe;
- Bible in Basic English (BBE)
- And Moses gave orders to the children of Israel saying, This is the land which is to be your heritage, by the decision of the Lord, which by the Lord's order is to be given to the nine tribes and the half-tribe:
- Darby Translation (DBY)
- And Moses commanded the children of Israel, saying, This is the land which ye shall take for yourselves as inheritance by lot, which Jehovah commanded to give to the nine tribes, and to the half tribe.
- Webster's Bible (WBS)
- And Moses commanded the children of Israel, saying, This [is] the land which ye shall inherit by lot, which the LORD commanded to give to the nine tribes, and to the half tribe:
- Young's Literal Translation (YLT)
- And Moses commandeth the sons of Israel, saying, 'This [is] the land which ye inherit by lot, which Jehovah hath commanded to give to the nine tribes and the half of the tribe;
Read in context
- 11ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
- 12ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
- 13ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
- 14ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.
- 15ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
Cross references
- Numbers 34:1 ಅರಣ್ಯಕಾಂಡ 34:1ಕರ್ತನು ಮೋಶೆಯ ಸಂಗಡ ಮಾತನಾಡಿ--
- Joshua 14:1–5 ಯೆಹೋಶುವ 14:1–5ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ. ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು. ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.
Original words (Hebrew)
- Moses · H4872מֹשֶׁה Môsheh
- commanded · H6680צָוָה tsâvâh
- children · H1121בֵּן bên
- Israel · H3478יִשְׂרָאֵל Yisrâʼêl
- saying · H559אָמַר ʼâmar
- land · H776אֶרֶץ ʼerets
- inherit · H5157נָחַל nâchal
- lot · H1486גּוֹרָל gôwrâl
- commanded · H6680צָוָה tsâvâh
- give · H5414נָתַן nâthan
- nine · H8672תֵּשַׁע têshaʻ
- tribes · H4294מַטֶּה maṭṭeh
- half · H2677חֵצִי chêtsîy
- tribe · H4294מַטֶּה maṭṭeh