Numbers · chapter 34 · verse 16
Numbers 34:16 in Kannada
ಕರ್ತನು ಮೋಶೆಯ ಸಂಗಡ ಮಾತನಾಡಿ
Kartanu mosheya sangada maatanaadi
Numbers 34:16 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 14ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.
- 15ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
- 16ಕರ್ತನು ಮೋಶೆಯ ಸಂಗಡ ಮಾತನಾಡಿ
- 17ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ
- 18ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.