Numbers · chapter 34 · verse 2
Numbers 34:2 in Kannada
ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
Neenu israayel makkalige aajnyaapisi avarige helabekaadadde nandare--neevu kaanaan deshadolage baruvaaga nimage svaastyakkaagi baruva kaanaan deshavu adara meregala prakaara heegirabeku.
Numbers 34:2 in English
- King James Version (KJV)
- Command the children of Israel, and say unto them, When ye come into the land of Canaan; (this [is] the land that shall fall unto you for an inheritance, [even] the land of Canaan with the coasts thereof:)
- World English Bible (WEB)
- “Command the children of Israel, and tell them, ‘When you come into the land of Canaan (this is the land that shall fall to you for an inheritance, even the land of Canaan according to its borders),
- American Standard Version (ASV)
- Command the children of Israel, and say unto them, When ye come into the land of Canaan (this is the land that shall fall unto you for an inheritance, even the land of Canaan according to the borders thereof),
- Bible in Basic English (BBE)
- Give orders to the children of Israel and say to them, When you come into the land of Canaan; (this is the land which is to be your heritage, the land of Canaan inside these limits,)
- Darby Translation (DBY)
- Command the children of Israel, and say unto them, When ye come into the land of Canaan, this shall be the land that shall fall to you for an inheritance, the land of Canaan according to the borders thereof.
- Webster's Bible (WBS)
- Command the children of Israel, and say to them, When ye come into the land of Canaan; (this [is] the land that shall fall to you for an inheritance, [even] the land of Canaan with its borders.)
- Young's Literal Translation (YLT)
- 'Command the sons of Israel, and thou hast said unto them, When ye are coming in unto the land of Canaan — this [is] the land which falleth to you by inheritance, the land of Canaan, by its borders —
Read in context
- 1ಕರ್ತನು ಮೋಶೆಯ ಸಂಗಡ ಮಾತನಾಡಿ--
- 2ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
- 3ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
- 4ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
Cross references
- Genesis 17:8 ಆದಿಕಾಂಡ 17:8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Psalm 105:11 ಕೀರ್ತನೆಗಳು 105:11ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.
- Deuteronomy 1:7–8 ಧರ್ಮೋಪದೇಶಕಾಂಡ 1:7–8ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ. ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
- Psalm 78:54–55 ಕೀರ್ತನೆಗಳು 78:54–55ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು. ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
- 1 Peter 1:3–4 1 ಪೇತ್ರನು 1:3–4ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- Ezekiel 47:14 ಯೆಹೆಜ್ಕೇಲನು 47:14ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Genesis 15:16–21 ಆದಿಕಾಂಡ 15:16–21ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು. ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು. ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Genesis 13:15–17 ಆದಿಕಾಂಡ 13:15–17ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು. ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- Jeremiah 3:19 ಯೆರೆಮೀಯ 3:19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Psalm 16:5–6 ಕೀರ್ತನೆಗಳು 16:5–6ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ. ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
Original words (Hebrew)
- Command · H6680צָוָה tsâvâh
- children · H1121בֵּן bên
- Israel · H3478יִשְׂרָאֵל Yisrâʼêl
- say · H559אָמַר ʼâmar
- come · H935בּוֹא bôwʼ
- land · H776אֶרֶץ ʼerets
- Canaan · H3667כְּנַעַן Kᵉnaʻan
- land · H776אֶרֶץ ʼerets
- fall · H5307נָפַל nâphal
- inheritance · H5159נַחֲלָה nachălâh
- land · H776אֶרֶץ ʼerets
- Canaan · H3667כְּנַעַן Kᵉnaʻan
- coasts · H1367גְּבוּלָה gᵉbûwlâh