Numbers · chapter 34 · verse 5
Numbers 34:5 in Kannada
ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
Mere achmonininda aiguptada hallakke tirugi samudra teeradalli mugiyabeku.
Numbers 34:5 in English
- King James Version (KJV)
- And the border shall fetch a compass from Azmon unto the river of Egypt, and the goings out of it shall be at the sea.
- World English Bible (WEB)
- The border shall turn about from Azmon to the brook of Egypt, and it shall end at the sea.
- American Standard Version (ASV)
- and the border shall turn about from Azmon unto the brook of Egypt, and the goings out thereof shall be at the sea.
- Bible in Basic English (BBE)
- And from Azmon it will go round to the stream of Egypt as far as the sea.
- Darby Translation (DBY)
- And the border shall turn from Azmon unto the torrent of Egypt, and shall end at the sea.
- Webster's Bible (WBS)
- And the border shall form a circuit from Azmon to the river of Egypt, and the limits of it shall be at the sea.
- Young's Literal Translation (YLT)
- and the border hath turned round from Azmon to the brook of Egypt, and its outgoings have been at the sea.
Read in context
- 3ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
- 4ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
- 5ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
- 6ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
- 7ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
Cross references
- Joshua 15:4 ಯೆಹೋಶುವ 15:4ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ.
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Joshua 15:47 ಯೆಹೋಶುವ 15:47ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
- 1 Kings 8:65 1 ಅರಸುಗಳು 8:65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- Isaiah 27:12 ಯೆಶಾಯ 27:12ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Numbers 34:6–7 ಅರಣ್ಯಕಾಂಡ 34:6–7ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ