Numbers · chapter 34 · verse 6
Numbers 34:6 in Kannada
ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
Pashchimada mereyaadare dodda samudrave nimage mereyaagirabeku; ide nimma pashchima mereyaagiruvadu.
Numbers 34:6 in English
- King James Version (KJV)
- And [as for] the western border, ye shall even have the great sea for a border: this shall be your west border.
- World English Bible (WEB)
- “‘For the western border, you shall have the great sea and its border. This shall be your west border.
- American Standard Version (ASV)
- And for the western border, ye shall have the great sea and the border [thereof]: this shall be your west border.
- Bible in Basic English (BBE)
- And for your limit on the west you will have the Great Sea and its edge: this will be your limit on the west.
- Darby Translation (DBY)
- And as west border ye shall have the great sea, and [its] coast. This shall be your west border.
- Webster's Bible (WBS)
- And [as for] the western border, ye shall even have the great sea for a border: this shall be your west border.
- Young's Literal Translation (YLT)
- 'As to the west border, even the great sea hath been to you a border; this is to you the west border.
Read in context
- 4ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
- 5ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
- 6ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
- 7ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
- 8ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
Cross references
- Ezekiel 47:10 ಯೆಹೆಜ್ಕೇಲನು 47:10ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
- Joshua 9:1 ಯೆಹೋಶುವ 9:1ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
- Joshua 23:4 ಯೆಹೋಶುವ 23:4ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
- Joshua 15:12 ಯೆಹೋಶುವ 15:12ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
- Joshua 15:47 ಯೆಹೋಶುವ 15:47ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
- Ezekiel 47:15 ಯೆಹೆಜ್ಕೇಲನು 47:15ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;
- Ezekiel 47:20 ಯೆಹೆಜ್ಕೇಲನು 47:20ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.
- Joshua 1:4 ಯೆಹೋಶುವ 1:4ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.