Numbers · chapter 34 · verse 7
Numbers 34:7 in Kannada
ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
Nimma uttara mere yaavadandare--neevu dodda samudradinda hor parvatada varegoo
Numbers 34:7 in English
- King James Version (KJV)
- And this shall be your north border: from the great sea ye shall point out for you mount Hor:
- World English Bible (WEB)
- “‘This shall be your north border: from the great sea you shall mark out for yourselves Mount Hor.
- American Standard Version (ASV)
- And this shall be your north border: from the great sea ye shall mark out for you mount Hor;
- Bible in Basic English (BBE)
- And your limit on the north will be the line from the Great Sea to Mount Hor:
- Darby Translation (DBY)
- And this shall be your north border: from the great sea ye shall mark out for you mount Hor;
- Webster's Bible (WBS)
- And this shall be your north border: from the great sea ye shall designate for you mount Hor:
- Young's Literal Translation (YLT)
- 'And this is to you the north border: from the great sea ye mark out for yourselves mount Hor;
Read in context
- 5ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
- 6ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
- 7ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
- 8ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
- 9ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.
Cross references
- Numbers 33:37 ಅರಣ್ಯಕಾಂಡ 33:37ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂಚಿನಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.
- Ezekiel 47:15–17 ಯೆಹೆಜ್ಕೇಲನು 47:15–17ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ; ಹಮಾತ್ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.
- Numbers 34:9–10 ಅರಣ್ಯಕಾಂಡ 34:9–10ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ. ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
- Numbers 34:3 ಅರಣ್ಯಕಾಂಡ 34:3ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
- Numbers 34:6 ಅರಣ್ಯಕಾಂಡ 34:6ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.