Numbers · chapter 34 · verse 8
Numbers 34:8 in Kannada
ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
Saalu maadikondu hor parvatadinda hamaatina pradeshada varege saalu maadiri; mereyu chedaadige horatu
Numbers 34:8 in English
- King James Version (KJV)
- From mount Hor ye shall point out [your border] unto the entrance of Hamath; and the goings forth of the border shall be to Zedad:
- World English Bible (WEB)
- From Mount Hor you shall mark out to the entrance of Hamath; and the border shall pass by Zedad.
- American Standard Version (ASV)
- from mount Hor ye shall mark out unto the entrance of Hamath; and the goings out of the border shall be at Zedad;
- Bible in Basic English (BBE)
- And from Mount Hor the line will go in the direction of Hamath; the farthest point of it will be at Zedad:
- Darby Translation (DBY)
- from mount Hor ye shall mark out the entrance to Hamath, and the end of the border shall be toward Zedad;
- Webster's Bible (WBS)
- From mount Hor ye shall designate [your border] to the entrance of Hamath; and the limits of the border shall be at Zedad:
- Young's Literal Translation (YLT)
- from mount Hor ye mark out to go in to Hamath, and the outgoings of the border have been to Zedad;
Read in context
- 6ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
- 7ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
- 8ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
- 9ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.
- 10ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
Cross references
- Numbers 13:21 ಅರಣ್ಯಕಾಂಡ 13:21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- 2 Kings 14:25 2 ಅರಸುಗಳು 14:25ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
- Ezekiel 47:15–20 ಯೆಹೆಜ್ಕೇಲನು 47:15–20ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ; ಹಮಾತ್ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ. ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವು ಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ. ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ. ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.
- 2 Samuel 8:9 2 ಸಮುವೇಲನು 8:9ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
- Jeremiah 39:5 ಯೆರೆಮೀಯ 39:5ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
- Joshua 13:5–6 ಯೆಹೋಶುವ 13:5–6ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ. ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.