Numbers · chapter 35 · verse 1
Numbers 35:1 in Kannada
ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
Kartanu yerikovigeduraagi yorda nina baliyalliruva movaabina bailugalalli mosheya sangada maatanaadi--
Numbers 35:1 in English
- King James Version (KJV)
- And the LORD spake unto Moses in the plains of Moab by Jordan [near] Jericho, saying,
- World English Bible (WEB)
- The LORD spoke to Moses in the plains of Moab by the Jordan at Jericho, saying,
- American Standard Version (ASV)
- And Jehovah spake unto Moses in the plains of Moab by the Jordan at Jericho, saying,
- Bible in Basic English (BBE)
- And the Lord said to Moses in the lowlands of Moab by Jordan at Jericho,
- Darby Translation (DBY)
- And Jehovah spoke to Moses in the plains of Moab by the Jordan of Jericho, saying,
- Webster's Bible (WBS)
- And the LORD spoke to Moses in the plains of Moab by Jordan [near] Jericho, saying,
- Young's Literal Translation (YLT)
- And Jehovah speaketh unto Moses, in the plains of Moab, by Jordan, [near] Jericho, saying,
Read in context
- 1ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
- 2ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
- 3ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.
Cross references
- Numbers 22:1 ಅರಣ್ಯಕಾಂಡ 22:1ಇಸ್ರಾಯೇಲ್ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.
- Numbers 26:63 ಅರಣ್ಯಕಾಂಡ 26:63ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
- Numbers 33:50 ಅರಣ್ಯಕಾಂಡ 33:50ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
- Numbers 36:13 ಅರಣ್ಯಕಾಂಡ 36:13ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
- Numbers 31:12 ಅರಣ್ಯಕಾಂಡ 31:12ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.