Numbers · chapter 35 · verse 13
Numbers 35:13 in Kannada
ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
Neevu koduva pattanagalolage aaru aashrayada pattanagalu irabeku.
Numbers 35:13 in English
- King James Version (KJV)
- And of these cities which ye shall give six cities shall ye have for refuge.
- World English Bible (WEB)
- The cities which you shall give shall be for you six cities of refuge.
- American Standard Version (ASV)
- And the cities which ye shall give shall be for you six cities of refuge.
- Bible in Basic English (BBE)
- Six of the towns which you give will be such safe places;
- Darby Translation (DBY)
- And the cities that ye shall give shall be six cities of refuge for you.
- Webster's Bible (WBS)
- And of these cities which ye shall give, six cities shall ye have for refuge.
- Young's Literal Translation (YLT)
- 'As to the cities which ye give — six [are] cities of refuge to you;
Read in context
- 11ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
- 12ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
- 13ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
- 14ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
- 15ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.