Numbers · chapter 35 · verse 14
Numbers 35:14 in Kannada
ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
Yordanina eecheyalli mooru pattanagalannoo kaanaan deshadalli mooru pattana galannoo aashrayada pattanagalaagi kodabeku.
Numbers 35:14 in English
- King James Version (KJV)
- Ye shall give three cities on this side Jordan, and three cities shall ye give in the land of Canaan, [which] shall be cities of refuge.
- World English Bible (WEB)
- You shall give three cities beyond the Jordan, and you shall give three cities in the land of Canaan. They shall be cities of refuge.
- American Standard Version (ASV)
- Ye shall give three cities beyond the Jordan, and three cities shall ye give in the land of Canaan; they shall be cities of refuge.
- Bible in Basic English (BBE)
- Three on the other side of Jordan and three in the land of Canaan, to be safe places for flight.
- Darby Translation (DBY)
- Three cities shall ye give on this side of the Jordan, and three cities shall ye give in the land of Canaan; they shall be cities of refuge.
- Webster's Bible (WBS)
- Ye shall give three cities on this side of Jordan, and three cities shall ye give in the land of Canaan, [which] shall be cities of refuge.
- Young's Literal Translation (YLT)
- the three of the cities ye give beyond the Jordan, and the three of the cities ye give in the land of Canaan; cities of refuge they are.
Read in context
- 12ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
- 13ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
- 14ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
- 15ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.
- 16ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
Cross references
- Joshua 20:7–9 ಯೆಹೋಶುವ 20:7–9ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು. ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ. ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
- Deuteronomy 4:41–43 ಧರ್ಮೋಪದೇಶಕಾಂಡ 4:41–43ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು. ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು. ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
- Deuteronomy 19:8–10 ಧರ್ಮೋಪದೇಶಕಾಂಡ 19:8–10ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
Original words (Hebrew)
- give · H5414נָתַן nâthan
- three · H7969שָׁלוֹשׁ shâlôwsh
- cities · H5892עִיר ʻîyr
- side · H5676עֵבֶר ʻêber
- Jordan · H3383יַרְדֵּן Yardên
- three · H7969שָׁלוֹשׁ shâlôwsh
- cities · H5892עִיר ʻîyr
- give · H5414נָתַן nâthan
- land · H776אֶרֶץ ʼerets
- Canaan · H3667כְּנַעַן Kᵉnaʻan
- cities · H5892עִיר ʻîyr
- refuge · H4733מִקְלָט miqlâṭ