Numbers · chapter 35 · verse 16
Numbers 35:16 in Kannada
ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
Obbanu kabbinada aayudhadinda mattobbanannu saayuva haage hodedare avanu kolepaatakanu; aa kolepaatakanannu nijavaagiyoo saayisabeku.
Numbers 35:16 in English
- King James Version (KJV)
- And if he smite him with an instrument of iron, so that he die, he [is] a murderer: the murderer shall surely be put to death.
- World English Bible (WEB)
- “‘But if he struck him with an instrument of iron, so that he died, he is a murderer. The murderer shall surely be put to death.
- American Standard Version (ASV)
- But if he smote him with an instrument of iron, so that he died, he is a murderer: the murderer shall surely be put to death.
- Bible in Basic English (BBE)
- But if a man gives another man a blow with an iron instrument, causing his death, he is a taker of life and is certainly to be put to death.
- Darby Translation (DBY)
- And if he have smitten him with an instrument of iron, so that he die, he is a murderer: the murderer shall certainly be put to death.
- Webster's Bible (WBS)
- And if he shall smite him with an instrument of iron, so that he shall die, he [is] a murderer: the murderer shall surely be put to death.
- Young's Literal Translation (YLT)
- 'And if with an instrument of iron he hath smitten him, and he dieth, he [is] a murderer: the murderer is certainly put to death.
Read in context
- 14ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
- 15ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.
- 16ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
- 17ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
- 18ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
Cross references
- Leviticus 24:17 ಯಾಜಕಕಾಂಡ 24:17ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
- Deuteronomy 19:11–13 ಧರ್ಮೋಪದೇಶಕಾಂಡ 19:11–13ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು. ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- Numbers 35:30–33 ಅರಣ್ಯಕಾಂಡ 35:30–33ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು. ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು. ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ. ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Numbers 35:22–24 ಅರಣ್ಯಕಾಂಡ 35:22–24ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
- Exodus 21:12–14 ವಿಮೋಚನಕಾಂಡ 21:12–14ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು. ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು. ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- Genesis 9:5–6 ಆದಿಕಾಂಡ 9:5–6ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು. ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.