Numbers · chapter 35 · verse 17
Numbers 35:17 in Kannada
ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
Obbanu maranavaaguvante kallannu esedu mattobbanannu saayuvahaage hodedare avanu kolepaatakanu; aa kolepaatakanannu nijavaagiyoo saayisabeku.
Numbers 35:17 in English
- King James Version (KJV)
- And if he smite him with throwing a stone, wherewith he may die, and he die, he [is] a murderer: the murderer shall surely be put to death.
- World English Bible (WEB)
- If he struck him with a stone in the hand, by which a man may die, and he died, he is a murderer. The murderer shall surely be put to death.
- American Standard Version (ASV)
- And if he smote him with a stone in the hand, whereby a man may die, and he died, he is a murderer: the murderer shall surely be put to death.
- Bible in Basic English (BBE)
- Or if he gives him a blow with a stone in his hand, causing his death, he is a taker of life and is certainly to be put to death.
- Darby Translation (DBY)
- And if he have smitten him with a stone from the hand, wherewith one may die, and he die, he is a murderer: the murderer shall certainly be put to death.
- Webster's Bible (WBS)
- And if he shall smite him by throwing a stone, by which he may die, and he shall die, he [is] a murderer: the murderer shall surely be put to death.
- Young's Literal Translation (YLT)
- 'And if with a stone [in] the hand, wherewith he dieth, he hath smitten him, and he dieth, he [is] a murderer: the murderer is certainly put to death.
Read in context
- 15ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.
- 16ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
- 17ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
- 18ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
- 19ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.