Numbers · chapter 35 · verse 19
Numbers 35:19 in Kannada
ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.
Rakta sedu teerisikolluvavanu kolepaatakanannu taane kollabeku; avanannu sandhisuvaagale kolla beku.
Numbers 35:19 in English
- King James Version (KJV)
- The revenger of blood himself shall slay the murderer: when he meeteth him, he shall slay him.
- World English Bible (WEB)
- The avenger of blood shall himself put the murderer to death. When he meets him, he shall put him to death.
- American Standard Version (ASV)
- The avenger of blood shall himself put the murderer to death: when he meeteth him, he shall put him to death.
- Bible in Basic English (BBE)
- He whose right it is to give punishment for blood, may himself put to death the taker of life when he comes face to face with him.
- Darby Translation (DBY)
- the avenger of blood, he shall put the murderer to death; when he meeteth him, he shall put him to death.
- Webster's Bible (WBS)
- The avenger of blood himself shall slay the murderer: when he meeteth him, he shall slay him.
- Young's Literal Translation (YLT)
- 'The redeemer of blood himself doth put the murderer to death; in his coming against him he doth put him to death.
Read in context
- 17ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
- 18ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
- 19ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.
- 20ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ
- 21ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.
Cross references
- Joshua 20:3 ಯೆಹೋಶುವ 20:3ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು.
- Deuteronomy 19:6 ಧರ್ಮೋಪದೇಶಕಾಂಡ 19:6ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
- Numbers 35:21 ಅರಣ್ಯಕಾಂಡ 35:21ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.
- Deuteronomy 19:12 ಧರ್ಮೋಪದೇಶಕಾಂಡ 19:12ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
- Joshua 20:5 ಯೆಹೋಶುವ 20:5ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು.
- Numbers 35:27 ಅರಣ್ಯಕಾಂಡ 35:27ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.
- Numbers 35:12 ಅರಣ್ಯಕಾಂಡ 35:12ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
- Numbers 35:24 ಅರಣ್ಯಕಾಂಡ 35:24ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.