Numbers · chapter 35 · verse 20
Numbers 35:20 in Kannada
ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ
Obbanu mattobbanannu hagemaadi saayuva haage hodedare illave nookuvada rindalaadaroo honchi nodikondu avana mele yaavadannaadaroo balavaagi esedare
Numbers 35:20 in English
- King James Version (KJV)
- But if he thrust him of hatred, or hurl at him by laying of wait, that he die;
- World English Bible (WEB)
- If he shoved him out of hatred, or hurled something at him while lying in wait, so that he died,
- American Standard Version (ASV)
- And if he thrust him of hatred, or hurled at him, lying in wait, so that he died,
- Bible in Basic English (BBE)
- If in his hate he put a sword through him, or waiting secretly for him sent a spear or stone at him, causing his death;
- Darby Translation (DBY)
- And if he thrust at him out of hatred, or hurl at him intentionally, so that he die,
- Webster's Bible (WBS)
- But if he shall thrust him of hatred, or hurl at him by laying in wait, that he die.
- Young's Literal Translation (YLT)
- 'And if in hatred he thrust him through, or hath cast [anything] at him by lying in wait, and he dieth;
Read in context
- 18ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
- 19ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.
- 20ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ
- 21ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.
- 22ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ
Cross references
- Exodus 21:14 ವಿಮೋಚನಕಾಂಡ 21:14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- Deuteronomy 19:11 ಧರ್ಮೋಪದೇಶಕಾಂಡ 19:11ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
- Genesis 4:8 ಆದಿಕಾಂಡ 4:8ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- 2 Samuel 20:10 2 ಸಮುವೇಲನು 20:10ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- Acts 20:3 ಅಪೊಸ್ತಲರ ಕೃತ್ಯಗಳು 20:3ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
- 1 Samuel 24:11 1 ಸಮುವೇಲನು 24:11ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
- 1 Kings 2:5–6 1 ಅರಸುಗಳು 2:5–6ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು. ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.
- Proverbs 1:18–19 ಜ್ಞಾನೋಕ್ತಿಗಳು 1:18–19ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ. ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- Psalm 35:7–8 ಕೀರ್ತನೆಗಳು 35:7–8ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ. ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
- 2 Samuel 13:22 2 ಸಮುವೇಲನು 13:22ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
- 1 Samuel 18:25 1 ಸಮುವೇಲನು 18:25ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.