Skip to content
ThuthiThuthiThuthi
Numbers · chapter 35 · verse 22

Numbers 35:22 in Kannada

ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ

Aadare shatrutvavillade takshanave avanannu nookuvadarindalaadaroo samaya nodikollade yaavadaadarondu aayudhavannu avana mele esedare

Numbers 35:22 in English

King James Version (KJV)
But if he thrust him suddenly without enmity, or have cast upon him any thing without laying of wait,
World English Bible (WEB)
“‘But if he shoved him suddenly without hostility, or hurled on him anything without lying in wait,
American Standard Version (ASV)
But if he thrust him suddenly without enmity, or hurled upon him anything without lying in wait,
Bible in Basic English (BBE)
But if a man has given a wound to another suddenly and not in hate, or without design has sent something against him,
Darby Translation (DBY)
But if he have thrust at him suddenly without enmity, or have cast upon him anything unintentionally,
Webster's Bible (WBS)
But if he shall thrust him suddenly without enmity, or shall have cast upon him any thing without laying in wait,
Young's Literal Translation (YLT)
'And if, in an instant, without enmity, he hath thrust him through, or hath cast at him any instrument, without lying in wait;

Read in context

  1. 20ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ
  2. 21ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.
  3. 22ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ
  4. 23ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ
  5. 24ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
Read all of Numbers 35

Cross references

Original words (Hebrew)

Numbers 35:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.