Numbers · chapter 35 · verse 24
Numbers 35:24 in Kannada
ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
Sabheyu ee nyaayagala prakaara kolluvavanigoo rakta sedu teerisuvavanigoo nyaayateerisabeku.
Numbers 35:24 in English
- King James Version (KJV)
- Then the congregation shall judge between the slayer and the revenger of blood according to these judgments:
- World English Bible (WEB)
- then the congregation shall judge between the striker and the avenger of blood according to these ordinances.
- American Standard Version (ASV)
- then the congregation shall judge between the smiter and the avenger of blood according to these ordinances;
- Bible in Basic English (BBE)
- Then let the meeting of the people be judge between the man responsible for the death and him who has the right of punishment for blood, acting by these rules:
- Darby Translation (DBY)
- then the assembly shall judge between the smiter and the avenger of blood according to these judgments;
- Webster's Bible (WBS)
- Then the congregation shall judge between the slayer and the avenger of blood according to these judgments:
- Young's Literal Translation (YLT)
- then have the company judged between the smiter and the redeemer of blood, by these judgments.
Read in context
- 22ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ
- 23ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ
- 24ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
- 25ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.
- 26ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ
Cross references
- Joshua 20:6 ಯೆಹೋಶುವ 20:6ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು.
- Numbers 35:12 ಅರಣ್ಯಕಾಂಡ 35:12ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.