Numbers · chapter 35 · verse 27
Numbers 35:27 in Kannada
ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.
Raktada sedu teerisu vavanu avanannu tanna aashraya pattanada mereya horage kandukondu kondare avanige raktaapa raadhavilla.
Numbers 35:27 in English
- King James Version (KJV)
- And the revenger of blood find him without the borders of the city of his refuge, and the revenger of blood kill the slayer; he shall not be guilty of blood:
- World English Bible (WEB)
- and the avenger of blood finds him outside of the border of his city of refuge, and the avenger of blood kills the man slayer, he shall not be guilty of blood,
- American Standard Version (ASV)
- and the avenger of blood find him without the border of his city of refuge, and the avenger of blood slay the manslayer; he shall not be guilty of blood,
- Bible in Basic English (BBE)
- And the giver of punishment, meeting him outside the walls of the town, puts him to death, he will not be responsible for his blood:
- Darby Translation (DBY)
- and the avenger of blood find him outside the limits of his city of refuge, and the avenger of blood kill the manslayer, there shall be no blood-guiltiness upon him;
- Webster's Bible (WBS)
- And the avenger of blood find him without the borders of the city of his refuge, and the avenger of blood shall kill the slayer; he shall not be guilty of blood:
- Young's Literal Translation (YLT)
- and the redeemer of blood hath found him at the outside of the border of the city of his refuge, and the redeemer of blood hath slain the man-slayer, blood is not for him;
Read in context
- 25ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.
- 26ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ
- 27ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.
- 28ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.
- 29ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.
Cross references
- Deuteronomy 19:6 ಧರ್ಮೋಪದೇಶಕಾಂಡ 19:6ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
- Deuteronomy 19:10 ಧರ್ಮೋಪದೇಶಕಾಂಡ 19:10ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
- Exodus 22:2 ವಿಮೋಚನಕಾಂಡ 22:2ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು.