Numbers · chapter 35 · verse 28
Numbers 35:28 in Kannada
ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.
Avanu tanna aashrayada pattanada pradhaanayaajakanu saayuva varegoo vaasamaada bekaagittu; pradhaana yaajakana maranada taru vaaya kolepaatakanu tanna svaastyada deshakke hogabahudu.
Numbers 35:28 in English
- King James Version (KJV)
- Because he should have remained in the city of his refuge until the death of the high priest: but after the death of the high priest the slayer shall return into the land of his possession.
- World English Bible (WEB)
- because he should have remained in his city of refuge until the death of the high priest. But after the death of the high priest, the man slayer shall return into the land of his possession.
- American Standard Version (ASV)
- because he should have remained in his city of refuge until the death of the high priest: but after the death of the high priest the manslayer shall return into the land of his possession.
- Bible in Basic English (BBE)
- Because he had been ordered to keep inside the safe town till the death of the high priest: but after the death of the high priest the taker of life may come back to the place of his heritage.
- Darby Translation (DBY)
- for the manslayer should have remained in the city of his refuge until the death of the high-priest; but after the death of the high-priest he may return into the land of his possession.
- Webster's Bible (WBS)
- Because he should have remained in the city of his refuge until the death of the high priest: but after the death of the high priest the slayer shall return into the land of his possession.
- Young's Literal Translation (YLT)
- for in the city of his refuge he doth dwell till the death of the chief priest; and after the death of the chief priest doth the man-slayer turn back unto the city of his possession.
Read in context
- 26ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ
- 27ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.
- 28ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.
- 29ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.
- 30ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.
Cross references
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- Hebrews 3:14 ಇಬ್ರಿಯರಿಗೆ 3:14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
- Hebrews 10:39 ಇಬ್ರಿಯರಿಗೆ 10:39ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- John 15:4–6 ಯೋಹಾನನು 15:4–6ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Hebrews 10:26–30 ಇಬ್ರಿಯರಿಗೆ 10:26–30ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ. ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
- Acts 27:31 ಅಪೊಸ್ತಲರ ಕೃತ್ಯಗಳು 27:31ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
- Hebrews 6:4–8 ಇಬ್ರಿಯರಿಗೆ 6:4–8ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ. ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Hebrews 9:11–12 ಇಬ್ರಿಯರಿಗೆ 9:11–12ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
- Hebrews 9:15–17 ಇಬ್ರಿಯರಿಗೆ 9:15–17ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ. ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ. ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ.
Original words (Hebrew)
- remained · H3427יָשַׁב yâshab
- city · H5892עִיר ʻîyr
- refuge · H4733מִקְלָט miqlâṭ
- death · H4194מָוֶת mâveth
- high · H1419גָּדוֹל gâdôwl
- priest · H3548כֹּהֵן kôhên
- after · H310אַחַר ʼachar
- death · H4194מָוֶת mâveth
- high · H1419גָּדוֹל gâdôwl
- priest · H3548כֹּהֵן kôhên
- slayer · H7523רָצַח râtsach
- return · H7725שׁוּב shûwb
- land · H776אֶרֶץ ʼerets
- possession · H272אֲחֻזָּה ʼăchuzzâh