Skip to content
ThuthiThuthiThuthi
Numbers · chapter 35 · verse 29

Numbers 35:29 in Kannada

ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.

Heege ivu nimma samasta nivaasagalalli nimma santatigaligellaa nyaayada kattalegalaagirabeku.

Numbers 35:29 in English

King James Version (KJV)
So these [things] shall be for a statute of judgment unto you throughout your generations in all your dwellings.
World English Bible (WEB)
“‘These things shall be for a statute and ordinance to you throughout your generations in all your dwellings.
American Standard Version (ASV)
And these things shall be for a statute [and] ordinance unto you throughout your generations in all your dwellings.
Bible in Basic English (BBE)
These rules are to be your guide in judging through all your generations wherever you may be living.
Darby Translation (DBY)
And this shall be unto you a statute of right throughout your generations in all your dwellings.
Webster's Bible (WBS)
So these [things] shall be for a statute of judgment to you throughout your generations in all your dwellings.
Young's Literal Translation (YLT)
'And these things have been to you for a statute of judgment to your generations, in all your dwellings:

Read in context

  1. 27ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.
  2. 28ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.
  3. 29ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.
  4. 30ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.
  5. 31ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.
Read all of Numbers 35

Cross references

Original words (Hebrew)

Numbers 35:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.