Numbers · chapter 35 · verse 3
Numbers 35:3 in Kannada
ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.
Pattanagalu avarige vaasamaaduvadakkoo avugala upanagara galu avara pashugaligoskaravoo samasta sarakugali goskaravoo samasta praanigaligoskaravoo ira beku.
Numbers 35:3 in English
- King James Version (KJV)
- And the cities shall they have to dwell in; and the suburbs of them shall be for their cattle, and for their goods, and for all their beasts.
- World English Bible (WEB)
- They shall have the cities to dwell in. Their pasture lands shall be for their livestock, and for their possessions, and for all their animals.
- American Standard Version (ASV)
- And the cities shall they have to dwell in; and their suburbs shall be for their cattle, and for their substance, and for all their beasts.
- Bible in Basic English (BBE)
- These towns are to be their living-places, with land round them for their cattle and their food and all their beasts,
- Darby Translation (DBY)
- And the cities shall they have to dwell in, and their suburbs shall be for their cattle, and for their goods, and for all their beasts.
- Webster's Bible (WBS)
- And they shall have the cities to dwell in; and the suburbs of them shall be for their cattle, and for their goods, and for all their beasts.
- Young's Literal Translation (YLT)
- And the cities have been to them to inhabit, and their suburbs are for their cattle, and for their goods, and for all their beasts.
Read in context
- 1ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
- 2ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
- 3ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.
- 4ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
- 5ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
Cross references
- 2 Chronicles 11:14 2 ಪೂರ್ವಕಾಲವೃತ್ತಾಂತ 11:14ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
- Ezekiel 45:2 ಯೆಹೆಜ್ಕೇಲನು 45:2ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.
- Joshua 21:11 ಯೆಹೋಶುವ 21:11ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.