Numbers · chapter 35 · verse 30
Numbers 35:30 in Kannada
ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.
Praanahatya maaduva kolepaatakanannu saakshigala baayiya prakaara kollabeku; saayuva haage yaava manushyanigaadaroo virodhavaagi obbanu saakshi helabaaradu.
Numbers 35:30 in English
- King James Version (KJV)
- Whoso killeth any person, the murderer shall be put to death by the mouth of witnesses: but one witness shall not testify against any person [to cause him] to die.
- World English Bible (WEB)
- “‘Whoever kills any person, the murderer shall be slain based on the testimony of witnesses; but one witness shall not testify alone against any person so that he dies.
- American Standard Version (ASV)
- Whoso killeth any person, the murderer shall be slain at the mouth of witnesses: but one witness shall not testify against any person that he die.
- Bible in Basic English (BBE)
- Anyone causing the death of another is himself to be put to death on the word of witnesses: but the word of one witness is not enough.
- Darby Translation (DBY)
- Whoever shall smite a person mortally, at the mouth of witnesses shall the murderer be put to death; but one witness shall not testify against a person to cause him to die.
- Webster's Bible (WBS)
- Whoever killeth any person, the murderer shall be put to death by the mouth of witnesses: but one witness shall not testify against any person [to cause him] to die.
- Young's Literal Translation (YLT)
- whoso smiteth a person, by the mouth of witnesses doth [one] slay the murderer; and one witness doth not testify against a person — to die.
Read in context
- 28ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.
- 29ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.
- 30ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.
- 31ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.
- 32ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ.
Cross references
- Hebrews 10:28 ಇಬ್ರಿಯರಿಗೆ 10:28ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
- Matthew 18:16 ಮತ್ತಾಯನು 18:16ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
- Deuteronomy 19:15 ಧರ್ಮೋಪದೇಶಕಾಂಡ 19:15ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
- 2 Corinthians 13:1 2 ಕೊರಿಂಥದವರಿಗೆ 13:1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
- 1 Timothy 5:19 1 ತಿಮೊಥೆಯನಿಗೆ 5:19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
- John 8:17–18 ಯೋಹಾನನು 8:17–18ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ. ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
- Numbers 35:16 ಅರಣ್ಯಕಾಂಡ 35:16ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
- Revelation 11:3 ಪ್ರಕಟನೆ 11:3ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
- John 7:51 ಯೋಹಾನನು 7:51ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
- Deuteronomy 17:6–7 ಧರ್ಮೋಪದೇಶಕಾಂಡ 17:6–7ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು. ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.